ಹುಳುಗಳು ರಾಶಿ ರಾಶಿಯಾಗಿ ಕಾಣಿಸಿಕೊಂಡ ವಿಚಿತ್ರ ಘಟನೆ ಚೀನಾದ ಬೀಜಿಂಗ್ ನಿಂದ ವರದಿಯಾಗಿದೆ. ಇದೇನು ಹುಳುಗಳ ಮಳೆಯಾ ಎಂದು ಜನರು ಕೇಳುವಂತಾಗಿದೆ.ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹುಳುಗಳ ರೀತಿಯ ಜೀವಿಗಳು ಕಾರುಗಳ ಮೇಲೆ, ರಸ್ತೆಗಳ ಮೇಲೆ…
ಟರ್ಕಿ, ಸಿರಿಯಾ ದೇಶಗಳಲ್ಲಿ ಮರಣ ಮೃದಂಗ ಮುಂದುವರೆದಿದೆ. ಭಾರೀ ಭೂಕಂಪದಿಂದ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿ ಗಂಟೆಗೆ ನೂರಾರು ಶವಗಳು ಕಟ್ಟಡಗಳ ಅವಶೇಷಗಳಿಂದ ಹೊರಬರುತ್ತಿವೆ. ಕಲ್ಲು, ಬಂಡೆಗಳ ನಡುವೆ ಸಿಲುಕಿ ಹಲವರು…
ತುಮಕೂರು : ಯುಗಾದಿ ಹಬ್ಬಕ್ಕೆ ಬೆಲೆ ಏರಿಕೆಯ ಬರೆಯನ್ನು ಹಾಕಿರುವ ಸರ್ಕಾರಕ್ಕೆ ಬಡವರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಪಂಚ ಗ್ಯಾರಂಟಿ ಯೋಜನೆಗಳ ಹೊರೆಯನ್ನು ರಾಜ್ಯದ ಜನರು ನೇರವಾಗಿ ಈಗ ಎದುರಿಸುತ್ತಿರುವುದರ ಸಂಕೇತವೇ ಬೆಲೆ ಏರಿಕೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ.…
ಅಂಬೇಡ್ಕರರು 1923ರಲ್ಲಿ ” ರೂಪಾಯಿಯ ಸಮಸ್ಯೆ: ಅದರ ಮೂಲ ಮತ್ತು ಪರಿಹಾರ. ಭಾರತೀಯ ಕರೆನ್ಸಿ ಮತ್ತು ಬ್ಯಾಂಕಿಂಗ್ ನ ಇತಿಹಾಸ ” ಎಂಬ ಪ್ರೌಢ ಪ್ರಬಂಧ ಮಂಡಿಸಿದರು. ಅಂದಹಾಗೆ ಇಂಗ್ಲೆಂಡಿನ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಂಬೇಡ್ಕರರ ಈ ಅದ್ಭುತ ಕೃತಿಗೆ…