ತುಮಕೂರು ಗ್ರಾಮಾಂತರ ಜನಪ್ರಿಯ ಶಾಸಕರಾದ ಡಿ ಸಿ ಗೌರಿಶಂಕರ್ ರವರ ನೇತೃತ್ವದಲ್ಲಿ ಜಿಲ್ಲಾ ಜೆಡಿಎಸ್ ಕಛೇರಿಯಲ್ಲಿ ಬಿಜೆಪಿಯ ಪ್ರಭಾವಿ ಮುಖಂಡರು ಹಾಗೂ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯರಾದ ರಾಮಾಂಜಿನಪ್ಪ ಹಾಗೂ,ಬಿಜೆಪಿಯ ತಾಲ್ಲೂಕ್ ಪಂಚಾಯಿತಿ ಸದಸ್ಯರಾದ ರಮೇಶ್ {PLR} ಬೆಳ್ಳಾವಿ ತಾಲ್ಲೂಕ್ ಪಂಚಾಯಿತಿ ಸದಸ್ಯರಾದ ಶಿವಣ್ಣ,ಕೋರ ತಾಲ್ಲೂಕ್ ಪಂಚಾಯಿತಿ ಸದಸ್ಯರಾದ ಕವಿತಾರಮೇಶ್, ಮತ್ತು ಕುಂಬೇಷ್ ಹಾಗೂ ಹೊನ್ನೇಶ್ ರವರ ಜೊತೆಗೆ ಇವರ ಬೆಂಬಲಿಗರು ಹಾಗೂ ನೂರಾರು ಯುವಕ ಮಿತ್ರರು ಅಧಿಕೃತವಾಗಿ ಬಿಜೆಪಿ ತೊರೆದು ಶಾಸಕರ ಕಾರ್ಯವೈಖರಿ ಮೆಚ್ಚಿ ಜೆಡಿಎಸ್ ಸೇರ್ಪಡೆಯಾದರು.ಈ ಸಂದರ್ಭದಲ್ಲಿ ನಮ್ಮ ಪಕ್ಷದ ಜೆಡಿಎಸ್ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.