ತುಮಕೂರು ಜಿಲ್ಲಾ ಸವಿತಾ ಸಮಾಜ ಯುವ ಪಡೆ ವತಿಯಿಂದ ಗುಬ್ಬಿ ತಾಲ್ಲೂಕು ಘಟಕದ ಪದಾಧಿಕಾರಿಗಳನ್ನ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ರಮೇಶ್ ಎನ್ ರವರನ್ನ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವ ಪಡೆ ಜಿಲ್ಲಾಧ್ಯಕ್ಷರಾದ ಕಟ್ ವೆಲ್ ರಂಗನಾಥ್ ಮಾತನಾಡಿ ಸವಿತಾ ಸಮಾಜ ಸಂಘಟನೆ ಪೂರಕವಾಗಿ ಯುವಕರು ಮುಂದೆ ಬರಬೇಕು, ಸಮುದಾಯದ ಬಂದುಗಳ ಸಮಸ್ಯೆ ಗಳಿಗೆ ಪರಿಹಾರ ಕಲ್ಪಿಸಬೇಕು, ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕಟ್ ವೆಲ್ ರಂಗನಾಥ್, ಉಪಾಧ್ಯಕ್ಷರಾದ ನವೀನ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾದ ಉಮೇಶ್,ನಿರ್ದೇಶಕರಾದ ಸುನೀಲ್, ಉಮೇಶ್, ಹಾಗೂ ಯುವ ಪಡೆ ಸದಸ್ಯರು ಹಾಜರಿದ್ದರು.