ತುಮಕೂರು – ತಾಲೂಕಿನ ಇತಿಹಾಸ ಪ್ರಸಿದ್ಧ ದೇವರಾಯನ ದುರ್ಗದ ಬೆಟ್ಟದ ತಪ್ಪಲಿನಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟಿದ್ದ ಮಾನಸ ತನ್ನ ಸ್ನೇಹಿತರೊಡನೆ ಬೆಟ್ಟದ ಮೂಲಕ ಜಾತ್ರೆಗೆ ತೆರಳುವ ಬೇರೆ ಆಕಸ್ಮಿಕ ಬೆಂಕಿಗೆ ಸಿಲುಕಿ ಅಮೃತಪಟ್ಟಿದ್ದಳು.
ಬಾಲಕಿ ಮೃತಪಟ್ಟ ವಿಷಯ ತಿಳಿಯುತ್ತಿದ್ದಕ್ಕೆ ಸ್ಥಳೀಯ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿಯ ಕೆನ್ನೆಗೆ ಸಿಲುಕಿ ಮೃತಪಟ್ಟಿದ್ದ ಯುವತಿಯ ಮೃತ ದೇಹವನ್ನು ಹೊರ ತೆಗೆಯುವಲ್ಲಿ ಹರಸಾಹಸ ಪಟ್ಟಿದ್ದರು ಬೆಂಕಿಗೆ ಸಿಲುಕಿ ಮೃತಪಟ್ಟಿದ್ದ ಯುವತಿಯ ಮೃತ ದೇಹವನ್ನು ಹೊರ ತೆಗೆಯುವ ಕಾರ್ಯಚರಣೆಯ ವಿಡಿಯೋ ಲಭ್ಯ.