ತುಮಕೂರು ಗ್ರಾಮಾಂತರದ ಸಾವಿರಾರು ಬಿಜೆಪಿ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳು ಭ್ರಷ್ಟ ಬಿಜೆಪಿ ಪಕ್ಷದ ದುರಾಡಳಿತಕ್ಕೆ, ಮಾಜಿ ಶಾಸಕನ ದರ್ಪ ದೌರ್ಜನ್ಯಕ್ಕೆ ಬೇಸತ್ತು, ಅಭಿವೃದ್ಧಿ ಹರಿಕಾರ, ಬಡವರ ಬಂಧು, ಯುವಕರ ಆಶಾಕಿರಣ, ವಿದ್ಯಾರ್ಥಿ ಮಿತ್ರ ಜನಪ್ರಿಯ ಶಾಸಕರಾದ ಡಿಸಿ ಗೌರಿಶಂಕರ್ ಅವರ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ನಾಯಕತ್ವಕ್ಕೆ ಮೆಚ್ಚಿ 1000 ಸಾವಿರಕ್ಕೂ ಹೆಚ್ಚು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗಳು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡು, ಈ ಬಾರಿಯ ವಿಧಾಸಭಾ ಚುನಾವಣೆಯಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ನಿಮ್ಮನ್ನು ಗೆಲ್ಲಿಸಲು ಶ್ರಮಿಸುತ್ತೇವೆಂದು ಶಪಥ ಮಾಡಿದರು….