ಇನ್ಮುಂದೆ ಸಾರ್ವಜನಿಕರು ತುಮಕೂರಿನ ಅಮಾನಿಕೆರೆ ಪಾರ್ಕ್‌ ನಲ್ಲಿ ಬೋಟಿಂಗ್‌ ಮಾಡಬಹುದು

ತುಮಕೂರು :ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು.

 

 

ಜಿಲ್ಲಾಧಿಕಾರಿ‌ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು,ಶಾಸಕರಾದ ಜಿ.ಬಿ ಜ್ಯೋತಿಗಣೇಶ್ , ಬಿ.ಸುರೇಶಗೌಡ, ಮೇಯರ್ ಪ್ರಭಾವತಿ ಸುರೇಶ್ವರ್, ಸಚಿವರೊಂದಿಗೆ ಬೋಟ್ ರೈಡಿಂಗ್ ಮಾಡಿದರು.

 

 

 

ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ದಲ್ಲಿ ಸೇರಿದ ಸಾರ್ವಜನಿಕರು, ಮಕ್ಕ್ಕಳು, ಅಧಿಕಾರಿಗಳು, ನೌಕರರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!