ತುಮಕೂರು ನಗರದ ಹೃದಯ ಭಾಗದಲ್ಲಿರುವ ವಾರ್ಡ್ ಸಂಖ್ಯೆ ಹನ್ನೊಂದರಲ್ಲಿ ರಾಜೀವ್ ಗಾಂಧಿ ನಗರದಲ್ಲಿ ಬಕ್ರೀದ್ ಹಬ್ಬಕ್ಕಾಗಿ ಬಳಸಲು ಕೂಡಿ ಹಾಕಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಗೋವುಗಳನ್ನ ತುಮಕೂರು ಜಿಲ್ಲಾ ಪೊಲೀಸರು ರಕ್ಷಿಸಿದ್ದಾರೆ . ಖಚಿತ ಮಾಹಿತಿಯ ಮೇಲೆ ತುಮಕೂರು ವಿಭಾಗದ…