ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಕೆ.ಜಿ. ಟೆಂಪಲ್ ಗ್ರಾಮ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ಬದಿಗಳು ಕಸದ ರಾಶಿಯಿಂದ ತುಂಬಿ ಹೋಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಅಭಿವೃದ್ಧಿಯತ್ತ ದಿನದಿಂದ ದಿನಕ್ಕೆ ಸಾಗುತ್ತಿರುವ ಕೆ.ಜಿ. ಟೆಂಪಲ್ ಗ್ರಾಮವು…
ತುಮಕೂರು: ಕಾನ್ವೆಂಟ್ ಶಾಲೆಗಳ ಅಬ್ಬರದಲ್ಲಿ ಸರಕಾರಿ ಶಾಲೆ ಒಂದೊಂದಾಗಿ ಬಾಗಿಲು ಮುಚ್ಚುತ್ತಿರುವ ಸಂದರ್ಭದಲ್ಲಿ ಮುಚ್ಚುವ ಹಂತದಲ್ಲಿದ್ದ ಸರಕಾರಿ ಶಾಲೆಯನ್ನು ವಿದ್ಯಾರ್ಥಿಗಳ ಹೋರಾಟದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಉನ್ನತ್ತಿಕರಣಗೊಳಿಸುವ ಕಥಾ ಹಂದವರನ್ನು ಹೊಂದಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಚಿತ್ರದ ಚಿತ್ರೀಕರಣ ಮೇ.10…
ತುಮಕೂರು: ಬಡತನ ಉನ್ನತ ಶಿಕ್ಷಣಕ್ಕೆ ಅಡ್ಡಿಯಾಗಬಾರದು ಎಂಬ ಸದುದ್ದೇಶ, ಸಾಮಾಜಿಕ ಕಳಕಳಿಯಿಂದ ಶ್ರೀದೇವಿ ಸಮೂಹ ವಿದ್ಯಾಸಂಸ್ಥೆ ಸ್ಕಾಲರ್‌ಶಿಪ್ ಯೋಜನೆಯನ್ನು ಇಂಜಿನೀಯರಿಂಗ್ ವಿದ್ಯಾರ್ಥಿಗಳಿಗಾಗಿ ಕಳೆದ ಹತ್ತು ವರ್ಷಗಳಿಂದ ಜಾರಿಗೊಳಿಸುತ್ತಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎಂ.ಆರ್.ಹುಲಿನಾಯ್ಕರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ…
ತುಮಕೂರು, ಮೇ 5: ತುಮಕೂರು ವಿಶ್ವವಿದ್ಯಾಲಯದ ಟೆನಿಸ್ ಕ್ರೀಡಾಂಗಣದಲ್ಲಿಮಂಗಳವಾರ ಪ್ರಧಾನ ಸುತ್ತಿನೊಂದಿಗೆ ಆರಂಭವಾದ ಐಟಿಎಫ್‌ಡಬ್ಲ್ಯು 35 ತುಮಕೂರು ಓಪನ್ ಟೂರ್ನಿಯ ಮೊದಲ ಸುತ್ತಿನಲ್ಲಿಭಾರತೀಯ ಆಟಗಾರ್ತಿಯರು ಸಿಂಗಲ್ಸ್ ಮತ್ತು ಡಬಲ್ಸ್ ಎರಡರಲ್ಲೂಮುನ್ನಡೆ ಸಾಧಿಸಿದ್ದಾರೆ. ಭಾರತದ ಸವಾಲನ್ನು ಮುನ್ನಡೆಸಿದ ಮಧುರಿಮಾ ಸಾವಂತ್, ಮೂರು ಸೆಟ್‌ಗಳ…
ತುಮಕೂರು: ನಗರದ ಎಸ್ ಐ ಟಿ ಮುಖ್ಯ ರಸ್ತೆಯಲ್ಲಿರುವ ವಾಸವಿ ಪದವಿ ಪೂರ್ವ ಕಾಲೇಜಿನಲ್ಲಿ ಅಧ್ಯಯನ ಮಾಡಿ ದ್ವಿತೀಯ ಪಿ ಯು ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದು ಕೊಟ್ಟ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ…
ತುಮಕೂರು, ಮೇ 4: ಐಟಿಎಫ್ ಡಬ್ಲ್ಯೂ 35 ಟೂರ್ನಿ ತುಮಕೂರಿನಲ್ಲಿ ನಡೆಯುತ್ತಿದ್ದು, ಲಿಥುವೇನಿಯಾದ ಅಗ್ರ ಶ್ರೇಯಾಂಕಿತ ಆಟಗಾರ್ತಿ ಜಸ್ಟಿನಾ ಮಿಕುಲ್ಸೈಟ್ ಗೆ ನೇತೃತ್ವದ ಪ್ರಬಲ ಮೈದಾನದೊಂದಿಗೆ ಅಂತಾರಾಷ್ಟ್ರೀಯ ಟೆನಿಸ್‌ನ ರೋಮಾಂಚಕಾರಿ ವಾರ ಕಾಯುತ್ತಿದೆ. ಗೃಹ ಸಚಿವ ಹಾಗೂ ತುಮಕೂರು…