ರಾಜ್ಯದ ವಿದ್ಯಾರ್ಥಿ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಘೋಷಿಸಿರುವ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನಿರ್ಧಾರವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸ್ವಾಗತಿಸಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ವಿದ್ಯಾರ್ಥಿಗಳ ಹಿತಾಸಕ್ತಿಗೆ…
