ತುಮಕೂರು: ಚಾಮರಾಜಪೇಟೆಯ ಶಾಸಕರಾದ ಬಿ.ಝಡ್.ಜಮೀರ್ ಅಹಮದ್ ಖಾನ್ ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅಲ್ಪಸಂಖ್ಯಾತರು ಹಾಗೂ ವಿವಿಧ ಸಮುದಾಯಗಳ ಜನರು ನಗರ ಟೌನ್‌ಹಾಲ್ ವೃತ್ತ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ…
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಹೆಮ್ಮೆಯ ಪುತ್ರರಾದ ಶ್ರೀ ಶ್ರೀನಿವಾಸ ಬಿ. ಅವರು ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕನ್ನಡ ನಾಡಿನ ಕೀರ್ತಿಯನ್ನು ವಿಶ್ವದಾದ್ಯಂತ ಪಸರಿಸಿದ್ದಾರೆ. ಪ್ರಸ್ತುತ ಅವರು ತಿಪಟೂರಿನ ಕಲ್ಪತರು ವಿದ್ಯಾ ಸಂಸ್ಥೆ…