ತುಮಕೂರು : ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿ ಇಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವ ಹಾಗೆ ಕಾಣುತ್ತಿದೆ. ಏಕೆಂದರೆ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಹೊಂದಿಕೊಂಡಂತೆ ಇರುವ ಚರಂಡಿ ಗುಂಡಿಯೊಳಗೆ ಯಾವುದೇ ರೀತಿಯಾದ ಸುರಕ್ಷತಾ ಕವಚ…