ತುಮಕೂರು ನಗರದ ಪ್ರಮುಖ ಬಸ್ ನಿಲ್ದಾಣವಾಗಿರುವ ಡಿ. ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ರಾತ್ರಿ ಸುರಿದ ಮಳೆಗೆ ನೀರು ಭಾರಿ ಪ್ರಮಾಣದಲ್ಲಿ ಸಂಗ್ರಹವಾಗಿದೆ. ಬಸ್ ನಿಲ್ದಾಣದ ಆವರಣದ ಹಲವು ಭಾಗಗಳಲ್ಲಿ ನೀರು ನಿಂತ ಪರಿಣಾಮ, ಪ್ರಯಾಣಿಕರು ನೀರಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.…
ತುಮಕೂರು : ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ತುಮಕೂರು ದಸರಾ-2026ರ ಅಂಗವಾಗಿ ಆಯೋಜಿಸಲಾಗಿರುವ ಧಾರ್ಮಿಕ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಶ್ರೀಮತಿ ಶುಭ ಕಲ್ಯಾಣ್ ಅವರು ಇಂದು ವಿಧಿವತ್ತಾಗಿ ಚಾಲನೆ ನೀಡಿದರು. ತುಮಕೂರು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ದಸರಾ ಧಾರ್ಮಿಕ ಕಾರ್ಯಕ್ರಮಗಳಿಗಾಗಿ…
ಡಾ.ಎನ್ ನರಸಿಂಹಮೂರ್ತಿ ಅವರು ಸದ್ಯ ರಿಯಲ್ ಎಸ್ಟೇಟ್ ನಲ್ಲಿ ದೊಡ್ಡ ಸಾಧನೆಯನ್ನ ಮಾಡಿದ್ದಾರೆ. ಇದೀಗ ನಿರ್ಮಾಪಕನಾಗಿ ಕಾಮನ್ ಮ್ಯಾನ್ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಜೊತೆಗೆ ನಟನೆಯನ್ನು ಮಾಡಿದ್ದಾರೆ. ಹಾಗಂತ ನಟನೆಯನ್ನೇನು ನರಸಿಂಹಮೂರ್ತಿ ಅವರು ಪ್ಯಾಷನ್ ಗೋಸ್ಕರ ಮಾಡಿರೋದಲ್ಲ, ಚಿಕ್ಕ ವಯಸ್ಸಿನಿಂದಾನೇ ರಂಗಭೂಮಿ…
ತುಮಕೂರು: ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಶಿಕ್ಷಣ ದಿನದಿಂದ ದಿನಕ್ಕೆ ಬದಲಾವಣೆ ಹೊಂದುತ್ತಿದ್ದು, ಈ ಬದಲಾವಣೆಗೆ ಆಧುನಿಕ ಯಂತ್ರೋಪಕರಣಗಳು ಕಾರಣವಾಗಿದೆ. ಮೂತ್ರಪಿಂಡ ಸಂಬಂಧಿತ ಕಾಯಿಲೆಗಳ ತಪಾಸಣೆ, ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಸೇರಿದಂತೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ಒಳಗೊಂಡಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿಗಳಾದ…
ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲಾರನ್ನು ಒಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ವಿವಿಧ ಉಪಸಮಿತಿಗಳ ಅಧ್ಯಕ್ಷರು/ಸದ್ಯಸ ಕಾರ್ಯದರ್ಶಿರವರೊಂದಿಗೆವಿವಿಧ ಇಲಾಖೆಗಳ ಸಮನ್ವಯ, ಕಾರ್ಯಕ್ರಮಗಳ ರೂಪುರೇಷೆ ಹಾಗೂ ಉತ್ಸವದ ಯಶಸ್ವಿ ಆಯೋಜನೆ…
ಅರಸೀಕೆರೆ: ತಾಲೂಕಿನ ಗಿಜಿಹಳ್ಳಿ ಬಳಿ ಇರುವ ಯಾರ್ಡ್ ಒಂದರಲ್ಲಿ ಅಮರಾವತಿ ಪೊಲೀಸ್ ಸ್ಟೇಷನ್ ಚಿತ್ರತಂಡವು ಕೊನೆಯ ಚಿತ್ರೀಕರಣವನ್ನು ಶೂಟ್ ಮಾಡಲಾಯಿತು. ಕಳೆದ ನಾಲ್ಕೈದು ದಿವಸಗಳಿಂದ ಅರಸೀಕೆರೆ ತಾಲೂಕಿನ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯ ಸನ್ನಿಧಿ ಹಾಗೂ ಅಕ್ಕ…
ತುಮಕೂರು: ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳದ 9ನೇ ವರ್ಷದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನಾ ಮಹೋತ್ಸವದ ವೈಭವದ ಸಿದ್ಧತೆ ನಡೆದಿದೆ. ಈ ಬಾರಿ ನಗರದ ಹಲವು ಸಂಘಗಳು ಪ್ರತಿಷ್ಠಾಪಿಸಿರುವ ಗಣಪತಿಗಳು ಒಳಗೊಂಡ ಸಾಮೂಹಿಕ ಗಣೇಶ ವಿಸರ್ಜನಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು…
ಜ್ಞಾನ ಚೈತನ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುಮಕೂರಿನ ಡಾ. ಯೋಗೀಶ್ ಡಿ.ಪಿ. ಅವರಿಗೆ ‘ವಿದ್ಯಾಭೂಷಣ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನ ಶ್ರೀ ಕೃಷ್ಣರಾಜ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ…