ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಸ್ಟಿಂಗ್ ಆಪರೇಷನ್ ಮಾಡಿರುವುದು ವಿಧಾನ ಪರಿಷತ್ ಚುನಾವಣೆಯ ಮೇಲೆ ಪರಿಣಾಮ ಬೀರಿದ್ದು, ಕಾಂಗ್ರೆಸ್ ಅಭ್ಯರ್ಥಿಗಳು ಸೋಲಲು ಕಾರಣ ಎಂದು ಮಾಜಿ ಸಚಿವ ಹಾಗೂ ಮಧುಗಿರಿಯ ಹಾಲಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. …