ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದ ತಾಲೂಕು ಕಚೇರಿಯ ಆವರಣ, ಅರಣ್ಯ ಇಲಾಖೆಯ ಕಚೇರಿ ಮುಂಭಾಗ ಹಾಗೂ ತೋಟಗಾರಿಕೆ ಇಲಾಖೆಯ ಪಕ್ಕದಲ್ಲಿದ್ದ ಬೃಹದಾಕಾರದ ಮರಗಳನ್ನು ಕಡಿದುರುಳಿಸಿರುವ ಘಟನೆ ಸ್ಥಳೀಯ ಸಾರ್ವಜನಿಕರಲ್ಲಿ ಮತ್ತು ಪರಿಸರ ಪ್ರೇಮಿಗಳಲ್ಲಿ ತೀವ್ರ ಆಕ್ರೋಶ ಹುಟ್ಟುಹಾಕಿದೆ. ಗ್ರಾಮೀಣ…