ತುಮಕೂರು: ಭಾರತದ ಪ್ರಮುಖ ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಗೃಹ ಒಳಾಂಗಣ ವಿನ್ಯಾಸ ಸಂಸ್ಥೆಯಾದ ಹೋಮ್ಲೇನ್ ಇದೇ ಮೊದಲ ಅನುಭವ ಕೇಂದ್ರವನ್ನು ಆರಂಭಿಸಿರುವುದು ಹೆಮ್ಮೆಯ ವಿಷಯವಾಗಿದೆ. ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮನೆಗಳ ಒಳಾಂಗಣ ವಿನ್ಯಾಸಕ್ಕೆ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದ್ದು,…
