ತುಮಕೂರು: ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ಪಾಲಿಕೆ ಆಯುಕ್ತೆ ಬಿ. ಶುಭಾ ಅವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕ್ಯಾಂಟೀನ್‌ನ ಸ್ವಚ್ಛತೆ, ಆಹಾರದ ಗುಣಮಟ್ಟ, ನಿಗದಿತ ಮೆನು ಪ್ರಕಾರ ಆಹಾರ ವಿತರಣೆ ಹಾಗೂ ಆಹಾರ…