ತುಮಕೂರು: ಇಂದಿನ ರಾಜಕೀಯ, ಆಡಳಿತ ವ್ಯವಸ್ಥೆ ಸರಿಯಿದೆಯೆ? ಸರಿಯಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ವ್ಯವಸ್ಥೆ ಸುಧಾರಣೆ ಮಾಡಲು ಎಲ್ಲರೂ ಪ್ರಯತ್ನಿಸಬೇಕು. ಜೆಡಿಯು ಅಭ್ಯರ್ಥಿಯೊಂದಿಗೆ ಈ ಬಾರಿಯ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯನ್ನು ಭ್ರಷ್ಟಾಚಾರರಹಿತವಾಗೇ ನಡೆಸುತ್ತೇವೆ ಎಂದು ಮಾಜಿ ಶಾಸಕ, ಸಂಯುಕ್ತ ಜನತಾದಳ…