ತುಮಕೂರು:ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರ ಅಭಿಮಾನಿಗಳು, ಹಿತೈಷಿಗಳು, ಸಹಕಾರ ಕ್ಷೇತ್ರದ ಜನರು ಕೆ.ಎನ್.ಆರ್ಅವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ.13 ರಂದು ಆಯೋಜಿಸಿದ್ದ ಅಮೃತ ಮಹೋತ್ಸವ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭವನ್ನು,ದೇಶದಲ್ಲಿ ಯುದ್ದದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಭಾರತದ ಸೈನಿಕರಿಗೆ…