ತುಮಕೂರು ಗ್ರಾಮಾಂತರ ಕ್ಷೇತ್ರದ ಹಾಲಿ ಶಾಸಕರು ತಮ್ಮ ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡುವ ಮುನ್ನ ಜನಪ್ರಿಯ ಶಾಸಕರಾದ ಡಿಸಿ ಗೌರಿಶಂಕರ್ ಅವರು ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು
ನಂತರ ಪರಮಾಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿರವರ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಪಾದಪೂಜೆ ನೆರವೇರಿಸಿ, ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಪಲಾನೇತ್ರಾಯ್ಯ, ಶಾಂತಕುಮಾರಿ, ಹಾಲನೂರು ಲೇಪಕ್ಷ, ಹಾಗೂ ನೂರಾರು ಕಾರ್ಯಕರ್ತರು ಇದ್ದರು