ಡಾ. ಎಸ್. ನರೇಂದ್ರ ಕುಮಾರ್ ರವರಿಗೆ ಪ್ರತಿಷ್ಠಿತ ಭಾರತ ಗೌರವ ಸಮಾನ್ ಅವಾರ್ಡ್ -2026″

ತುಮಕೂರಿನ ಡಾ. ಎಸ್ ನರೇಂದ್ರ ಕುಮಾರ್ ರವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಸೆಂಟ್ರಲ್ ಕ್ರಿಶ್ಚಿಯನ್ ಯೂನಿವರ್ಸಿಟಿಯು ನವದೆಹಲಿಯಲ್ಲಿ ಜರುಗಿದ ಘಟಿಕೋತ್ಸವದಲ್ಲಿ ಪ್ರತಿಷ್ಠಿತ “ಭಾರತ ಗೌರವ ಸನ್ಮಾನ್ ಅವಾರ್ಡ್ “ನೀಡಿ ಗೌರವಿಸಿದೆ.     ಇವರ ಸಾಧನೆಗೆ ಜ್ಞಾನಗಂಗಾ ವಿದ್ಯಾ…

ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಭಾಜನರಾದ ಶ್ರೀಮತಿ. ಶುಭ ಕಲ್ಯಾಣ್ ಐ.ಎ.ಎಸ್

ತುಮಕೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಯೋಜನೆಯ ಅನುಷ್ಠಾನಕ್ಕೆ ಅಗತ್ಯವಿದ್ದ ಭೂಸ್ವಾಧೀನ ಪ್ರಕ್ರಿಯೆಯನ್ನು ಅತ್ಯಂತ ವೇಗವಾಗಿ, ಪಾರದರ್ಶಕವಾಗಿ ಹಾಗೂ ಪರಿಣಾಮಕಾರಿಯಾಗಿ ಪೂರ್ಣಗೊಳಿಸಿದ ಸಾಧನೆಗಾಗಿ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರಿಗೆ ಪ್ರತಿಷ್ಠಿತ International Infracon National Award (IINA) ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.…

ಕುಣಿಹಳ್ಳಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ: ಗಿಡ ನೆಡುವ ಮೂಲಕ ಜಾಗೃತಿ ಕಾರ್ಯಕ್ರಮ.

ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಪೋತಗಾನಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕುಣಿಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷರಾದ ಡಾ. ವಿ. ನಾಗಭೂಷಣ ರೆಡ್ಡಿ ಅವರು…

ವಿದ್ಯಾರ್ಥಿಗಳ ಉಚಿತ ಬಸ್‌ ಪಾಸ್ ಘೋಷಣೆ ಮಾಡಿದ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ ಶಿವಕುಮಾರ್ ರವರ ನಡೆಯನ್ನು ವಿದ್ಯಾರ್ಥಿ ಪರಿಷತ್‌ ಸ್ವಾಗತಿಸುತ್ತದೆ – ಎಚ್ ಆರ್ ಗುರುಪ್ರಸಾದ್

ರಾಜ್ಯದ ವಿದ್ಯಾರ್ಥಿ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಯೋಜನೆಯನ್ನು ಘೋಷಿಸಿರುವ ಕರ್ನಾಟಕದ ನೂತನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನಿರ್ಧಾರವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸ್ವಾಗತಿಸಿದೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ವಿದ್ಯಾರ್ಥಿಗಳ ಹಿತಾಸಕ್ತಿಗೆ…

ಡಿ ಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಪಟ್ಟ: ತುಮಕೂರಿನಲ್ಲಿ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ನೇತೃತ್ವದಲ್ಲಿ ಸಂಭ್ರಮಾಚರಣೆ

ತುಮಕೂರು : ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬೆಂಗಳೂರಿನಲ್ಲಿ ನೆರವೇರಿದ್ದು ತುಮಕೂರು ನಗರದಲ್ಲಿಯೂ ಡಿಕೆ ಪಟ್ಟಾಭಿಷೇಕಕ್ಕೆ ಅದ್ದೂರಿ ಸಂಭ್ರಮಾಚರಣೆ ನಡೆಯಿತು. ಮಾಜಿ ಶಾಸಕ ಡಿ ಸಿ ಗೌರೀಶಂಕರ್ ಅಧ್ಯಕ್ಷತೆಯಲ್ಲಿ ತುಮಕೂರಿನ ತಾಲ್ಲೂಕು…

ಮಹಿಳೆಯರು ಸ್ವಂಉದ್ಯೋಗ ಕೈಗೊಳ್ಳಲು ಫ್ಯಾಷನ್ ಡಿಸೈನಿಂಗ್ ಉಪಕಾರಿ-ತೇಜಸ್ವಿನಿ

ತುಮಕೂರು:ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ಅತ್ಯಂತ ಉಪಯುಕ್ತವಾಗಿದೆ,ಮಹಿಳೆಯರು ಅಬಲೆಯಲ್ಲ ಎಲ್ಲ ರಂಗಗಳಲ್ಲಿ ತನ್ನ ಶಕ್ತಿ ಸಾಮರ್ಥ್ಯಗಳನ್ನು ತೋರಿದ್ದಾಳೆ,ಭೂಮಿಯಿಂದ ಚಂದ್ರಯಾನದವರೆಗೆ ಸಾಧಿಸಿ ತೋರಿಸಿದ್ದಾಳೆ,ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ಕಲಿತರೆ ನಾವೇ ಹತ್ತಾರು ಜನರಿಗೆ ಕೆಲಸ ಕೊಡಬಹುದು,ಈ ಮೂಲಕ…

ಬಕ್ರೀದ್‌ ಹಬ್ಬಕ್ಕೆಂದು ಕೂಡಿ ಹಾಕಿದ್ದ 80ಕ್ಕೂ ಹೆಚ್ಚು ಗೋವುಗಳನ್ನು ಸಂರಕ್ಷಿಸಿದ ತುಮಕೂರು ಜಿಲ್ಲಾ ಪೊಲೀಸ್

ತುಮಕೂರು ನಗರದ ಹೃದಯ ಭಾಗದಲ್ಲಿರುವ ವಾರ್ಡ್ ಸಂಖ್ಯೆ ಹನ್ನೊಂದರಲ್ಲಿ ರಾಜೀವ್ ಗಾಂಧಿ ನಗರದಲ್ಲಿ ಬಕ್ರೀದ್ ಹಬ್ಬಕ್ಕಾಗಿ ಬಳಸಲು ಕೂಡಿ ಹಾಕಲಾಗಿದ್ದ ಸುಮಾರು 80ಕ್ಕೂ ಹೆಚ್ಚು ಗೋವುಗಳನ್ನ ತುಮಕೂರು ಜಿಲ್ಲಾ ಪೊಲೀಸರು ರಕ್ಷಿಸಿದ್ದಾರೆ .   ಖಚಿತ ಮಾಹಿತಿಯ ಮೇಲೆ ತುಮಕೂರು ವಿಭಾಗದ…

ಜಗತ್ತಿನಲ್ಲಿ ಬೆಲೆಕಟ್ಟಲಾಗದ ವಸ್ತು ತಾಯಿ,ವಿಶ್ವದ ಶ್ರೇಷ್ಠ ವ್ಯಕ್ತಿ ತಾಯಿ-ನಟರಾಜಶೆಟ್ಟಿ

ತುಮಕೂರು:ತಂದೆ-ತಾಯಿ ವಿಶ್ವದ ಶ್ರೇಷ್ಠ ವಸ್ತುಗಳು,ತಾಯಿಗಿಂತ ಬಂಧುವಿಲ್ಲ,ಉಪ್ಪಿಗಿಂತ ರುಚಿಯಿಲ್ಲ,ತಾಯಿಗೆ ಯಾರೂ ಸಹ ಸಮಾನರಲ್ಲ,ಅಂತಹ ತಾಯಂದಿರನ್ನು ನೆನಪಿಸಿಕೊಳ್ಳುವ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು,ತಾಯಿ ಅಂದರೆ ತ್ಯಾಗ,ಹತ್ತು ಜನ ಮಕ್ಕಳನ್ನು ಒಬ್ಬ ತಾಯಿ ಕೂಲಿ ಮಾಡಿ ಭಿಕ್ಷೆ ಬೇಡಿ ಸಾಕುತ್ತಾಳೆ,ಸಲಹುತ್ತಾಳೆ ಆದರೆ ಅದೇ ಹತ್ತು ಮಕ್ಕಳು…

ಮೆಳೇಹಳ್ಳಿ ಕೆರೆಯ ಮಣ್ಣು ದಂಧೆಕೋರರಿಗೆ ಕಡಿವಾಣ ಬೀಳುವುದಾದರು ಯಾವಾಗ?

ತುಮಕೂರು : ತಾಲ್ಲೂಕಿನ ಕೋರಾ ಹೋಬಳಿ ಮೆಳೇಹಳ್ಳಿ ಗ್ರಾಮದ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ರಾಜಾರೋಷವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ.         ಕಳೆದ ಹಲವಾರು ದಿನಗಳಿಂದ ಪೈಪೋಟಿ…

ತುಮಕೂರು ಹೆಸರಿಗೆ ಮಸಿ ಬಳಿಯುವ ಯತ್ನ: ಬಿಜೆಪಿ ಶಾಸಕರ ಟೀಕೆ

ತುಮಕೂರು: ನಗರದಲ್ಲಿ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ತುಮಕೂರು ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಘೋಷಿಸಬೇಕು ಎಂದು ಕೊಟ್ಟ ಕರೆ ಆಘಾತಕಾರಿಯೂ, ರೈತ ವಿರೋಧಿಯೂ, ಜಿಲ್ಲೆಗೆ ಇರುವ ಐತಿಹಾಸಿಕ ಹೆಸರಿಗೆ…