ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಟಿಕೇಟ್ ಶ್ರೀ ಸಿದ್ಧಗಂಗಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾಗಿರುವ ಡಾ. ಎಸ್.ಪರಮೇಶ್ ಅವರು…
VIDYARANJAKA
ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕಛೇರಿಗಳಿಗೆ ’ರಸ್ತೆ ಭಾಗ್ಯ’ ಕರುಣಿಸಿ: ನಿಸಾರ್ ಅಹಮದ್ ಆಗ್ರಹ
ತುಮಕೂರು: ತುಮಕೂರು ನಗರದಲ್ಲಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಪ್ರಮುಖ ಮೂರು ಇಲಾಖೆಗಳ ಕಟ್ಟಡಗಳಿಗೆ ಓಡಾಡಲು ಸೂಕ್ತ ರಸ್ತೆ ವ್ಯವಸ್ಥೆಯೂ…
ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗೆ ಕೂಡಲೇ ನೇಮಕಾತಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರೂಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ
ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗೆ ಕೂಡಲೇ ನೇಮಕಾತಿ ಮಾಡಬೇಕೆಂದು ರೂಪ್ಸಾ ಕರ್ನಾಟಕ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ…
ಬಿಜೆಪಿ-ಜೆಡಿಎಸ್ ಮೈತ್ರಿಯೇ ಪಕ್ಷ ಬಿಡಲು ಕಾರಣ: ಮಾಜಿ ಶಾಸಕ ಡಿ.ಸಿ. ಗೌರಿಶಂಕರ್
ಬಿಜೆಪಿ ಜೆಡಿಎಸ್ ಮೈತ್ರಿ ನಾನು ಪಕ್ಷ ತೊರೆಯಲು ಕಾರಣ ಎಂದು ಮಾಜಿ ಶಾಸಕ ಡಿಸಿ ಗೌರಿಶಂಕರ್ ತಿಳಿಸಿದರು. ಅವರು ನಗರದ ಜಿಲ್ಲಾ…
35ನೇ ದಿನಕ್ಕೆ ಕಾಲಿಟ್ಟ ಅತಿಥಿ ಉಪನ್ಯಾಸಕರ ಮುಷ್ಕರ ; ಕಿವಿಗೊಡದ ಸರ್ಕಾರ
ತುಮಕೂರು: ಸೇವೆ ಖಾಯಮಾತಿ ಮತ್ತು ಸೇವಾ ಭದ್ರತೆಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನಾ ಧರಣಿಯು 35ನೇ ದಿನವು ಮುಂದುವರೆದಿದ್ದು, ನಗರದ ಮಹಿಳಾ ಕಾಲೇಜಿನ…
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಮೊಬೈಲ್ ಕಸಿದುಕೊಂಡು ಹೋಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ತುರುವೇಕೆರೆ ಪೊಲೀಸರು ಯಶಸ್ವಿ
ತುಮಕೂರು:(ತುರುವೇಕೆರೆ) ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಮೊಬೈಲ್ ಕಸಿದುಕೊಂಡು ಹೋಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ತುರುವೇಕೆರೆ ತಾಲೂಕು ದಂಡಿನಶಿವರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.…
ತುಮಕೂರಿನಲ್ಲಿ 24 ಗಂಟೆಯೊಳಗೆ ಎರಡು ಕೊಲೆ ; ಬೆಚ್ಚಿಬಿದ್ದ ಜನತೆ
ತುಮಕೂರಿನಲ್ಲಿ ಮತ್ತೊಬ್ಬ ಯುವಕನ ಕೊಲೆ .ಜಿಲ್ಲೆಯಲ್ಲಿ ಹೆಚ್ಚಾದ ಸರಣಿ ಕೊಲೆ ಪ್ರಕರಣಗಳು. ತುಮಕೂರು – ತುಮಕೂರಿನಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಿರುವ…
ಗೃಹಸಚಿವರ ತವರಿನಲ್ಲಿ ಹರಿದ ನೆತ್ತರು! ಆರೋಪಿಯ ಹುಡುಕಾಟದಲ್ಲಿ ಪೊಲೀಸರು
ತುಮಕೂರು – ಕ್ರಿಸ್ ಮಸ್ ಹಬ್ಬದ ಸಂಭ್ರಮದಲ್ಲಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ…
ದತ್ತ ಜಯಂತಿ ಮಹತ್ವ
ದತ್ತ ಜಯಂತಿಯಂದು (ಮಾರ್ಗಶಿರ ಹುಣ್ಣಿಮೆ) ಪೃಥ್ವಿಯ ಮೇಲೆ ದತ್ತತತ್ತ್ವವು ನಿತ್ಯದ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನ ಮನಃಪೂರ್ವಕ…
ರಾಜಕಾಲುವೆಯನ್ನು ಒತ್ತುವಾರಿ ಮಾಡಿ ಕಟ್ಟಲಾಯಿತೇ : ತುಮಕೂರಿನ ಪ್ರತಿಷ್ಠಿತ ಎಸ್ ಮಾಲ್!?
ತುಮಕೂರು : ತುಮಕೂರು ಕಸಬಾ ಅಮಾನಿಕೆರೆಯ ಸ.ನಂ. 15, 5, 4, 3 ಇವುಗಳಲ್ಲಿ ಹಾದು ಹೋಗಿರುವ ಸರ್ಕಾರಿ ರಾಜಕಾಲುವೆಯ ಜಾಗದಲ್ಲಿ…