Blog
ಸೋ ಕಾಲ್ಡ್ ಎನ್ ಡಿಎ ಮುಖಂಡರ ಊರುಗಳಲ್ಲೇ ಹಾಲಿನ ಡೈರಿ ಇಲ್ಲ : ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
ಗುಬ್ಬಿ: ಕಳೆದ ಹದಿನೈದು ವರ್ಷಗಳಿಂದ ಹಾಲಿನ ಡೈರಿಗಳನ್ನೇ ಮಾಡದ ಸೋ ಕಾಲ್ಡ್ ಎನ್ ಡಿಎ ಮುಖಂಡರ ಊರುಗಳಲ್ಲೇ ಹಾಲಿನ ಡೈರಿ ತೆರೆದಿಲ್ಲ.…
ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ವಿಚಾರಗೋಷ್ಠಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರ್ ತಾಲೂಕಿನಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ವಿಚಾರಗೋಷ್ಠಿ ಕಾರ್ಯಕ್ರಮದ ಉದ್ಘಾಟನೆಯನ್ನು…
ಸಿನಿಮಾ ಮಹಿಳೆಯರ ಪ್ರತಿ ಛಾಯೆಯನ್ನು ಎಲ್ಲಿ ಕರೆದೊಯುತ್ತಿದೆ
ಇತ್ತೀಚಿನ ಕಾಲದಲ್ಲಿ ಸಿನಿಮಾರಂಗದಲ್ಲಿ ಮಹಿಳೆಯರನ್ನ ಅಗೌರವ ವಾಗಿ ತೋರಿಸುವುದಲ್ಲದೆ ಕೇವಲ ಆಕರ್ಷಣೀಯ ವಸ್ತುವಾಗಿ ತೋರಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ ಇದನ್ನು ಕುರಿತು ಹೆಚ್ಚಿನ…
ಡಾ.ಜಿ ಪರಮೇಶ್ವರ್ರವರನ್ನು ಮುಖ್ಯಮಂತ್ರಿ ಮಾಡಲು ದಲಿತ ಮುಖಂಡರ ಒತ್ತಾಯ
ತಿಪಟೂರು:ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ…
ಭಕ್ತ ಕನಕದಾಸರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲ ಜಾತಿ ಸಮುದಾಯಗಳ ಕೇಂದ್ರವಾಗಿದ್ದಾರೆ. ಅವರ ಕೀರ್ತನೆಗಳನ್ನು ಇಂದಿನ ಪೀಳಿಗೆಯ ಜನತೆ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು.– ಶಾಸಕ ಎಸ್ ಆರ್ ಶ್ರೀನಿವಾಸ್
ಗುಬ್ಬಿ : ಭಕ್ತ ಕನಕದಾಸರು ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲ ಜಾತಿ ಸಮುದಾಯಗಳ ಕೇಂದ್ರವಾಗಿದ್ದಾರೆ. ಅವರ ಕೀರ್ತನೆಗಳನ್ನು ಇಂದಿನ ಪೀಳಿಗೆಯ ಜನತೆ…
ತಾಲೂಕಿನ ವಿವಿಧಡೆ ಅದ್ದೂರಿ ಹನುಮ ಜಯಂತಿ ಕಾರ್ಯಕ್ರಮ ನೆರವೇರಿತು
ಹನುಮ ಜಯಂತಿ ಹಬ್ಬದ ವಿಶೇಷವಾಗಿ ಮಂಗಳವಾರ ಬೆಳಿಗ್ಗೆಯಿಂದಲೇ ಭಕ್ತಾದಿಗಳು ಸಾಗರೊಪಾದಿಯಲ್ಲಿ ಶ್ರೀ ರಾಮ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳಿಗೆ ಹೋಗಿ ದರ್ಶನ…
ಮಹಾನಗರ ಪಾಲಿಕೆ ಕಾಮಗಾರಿಗಳು : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ತುಮಕೂರು ಮಹಾನಗರ ಪಾಲಿಕೆಯ ವಿವಿಧ ಅನುದಾನಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ಸ್ಥಳಗಳನ್ನು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಭಾನುವಾರ ಪರಿಶೀಲಿಸಿದರು. …
ಗಡಿನಾಡ ಯುವಕ ದಾಸಣ್ಣ ಅವರಿಗೆ ಒಲಿದ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ
ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ 50ನೇ ಸುವರ್ಣ ಮಹೋತ್ಸವದ ಅಂಗವಾಗಿ ನೀಡಲಾಗುವ ಅತ್ಯುನ್ನತ ಗೌರವವಾದ ಇಂದಿರಾ ಪ್ರಿಯದರ್ಶಿನಿ ಪರಿಸರ…
ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಸ್ವಾಮಿ ಲಕ್ಷ ದೀಪೋತ್ಸವ
ಕಾರ್ತಿಕ ಮಾಸದ ಪ್ರಯುಕ್ತ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಸ್ವಾಮಿಯವರ ವಿಶೇಷ ಪೂಜೆ ಹಾಗೂ ಹೂವಿನ ಅಲಂಕಾರ ಅದ್ದೂರಿಯಾಗಿ ನೆರವೇರಿತು. …
ಹೇಮಾವತಿ ನಾಲೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಗುಬ್ಬಿ:- ಹೇಮಾವತಿ ನಾಲೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿರುವುದು ಕಂಡುಬಂದಿರುತ್ತದೆ. ತಾಲೂಕಿನ ಮಾರಶೆಟ್ಟಿಹಳ್ಳಿ ಸಮೀಪದಲ್ಲಿ ಹಾದು ಹೋಗಿರುವ ಹೇಮಾವತಿ ನಾಲೆಯಲ್ಲಿ…