ಅಕ್ಷಯ ತೃತೀಯಾ (ತದಿಗೆ) – ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ

ಮೂರುವರೆ ಮುಹೂರ್ತಗಳ ಪೈಕಿ ಒಂದು ಪೂರ್ಣ ಮುಹೂರ್ತವಾಗಿರುವ ಅಕ್ಷಯ ತೃತೀಯಾದಲ್ಲಿ ಎಳ್ಳು ತರ್ಪಣೆ ನೀಡುವುದು, ಉದಕ ಕುಂಭದಾನ, ಮೃತ್ತಿಕಾ ಪೂಜೆ ಮಾಡುವುದು, ಅದೇರೀತಿ ದಾನ ನೀಡುವ ಪರಂಪರೆ ಇದೆ. 2024 ರಲ್ಲಿ ಮೇ 10 ರಂದು, ವೈಶಾಖ ಶುಕ್ಲ ತೃತೀಯಾ ತಿಥಿಯಂದು ಅಕ್ಷಯ ತೃತೀಯಾವನ್ನು ಆಚರಿಸಲಾಗುವುದು. ಇದರ ಹಿನ್ನೆಲೆಯ ಶಾಸ್ತ್ರವನ್ನು ನಾವು ತಿಳಿದುಕೊಳ್ಳೋಣ. ಪ್ರಸ್ತುತ ಲೇಖನದಲ್ಲಿ ಹೇಳಲಾದ ಅಧ್ಯಾತ್ಮಶಾಸ್ತ್ರವು, ಸರ್ವಸಾಮಾನ್ಯ ಕಾಲದಲ್ಲಿ ಪಾಲಿಸಬೇಕಾದ ಧರ್ಮದಲ್ಲಿ ಹೇಳಲಾದ ಶಾಸ್ತ್ರವಾಗಿದೆ. ಎಲ್ಲವೂ ಅನುಕೂಲಕರವಾಗಿದ್ದು ಧರ್ಮದಲ್ಲಿ ಹೇಳಿದಂತೆ ವರ್ತಿಸಬಹುದು, ಇದಕ್ಕೆ ‘ಸಂಪತ್ಕಾಲ’ ಎನ್ನಬಹುದು.        ಅಕ್ಷಯ ತೃತೀಯಾದ ಮಹತ್ವ  ಅಸ್ಯಾಂ ತಿಥೌ ಕ್ಷಯಮುರ್ಪತಿ ಹುತಂ ನ ದತ್ತಂ| ತೇನಾಕ್ಷಯೇತಿ ಕಥಿತಾ ಮುನಿಭಿಸ್ತ ತೀಯಾ| ಉದ್ದಿಶ್ಯ ದೈವತಪಿತೃನ್ಕ್ರಿಯತೇ ಮನುಷ್ಯೈಃ| ತತ್ ಚ ಅಕ್ಷಯಂ ಭವತಿ ಭಾರತ ಸರ್ವಮೇವ|| – ಅರ್ಥ : (ಶ್ರೀಕೃಷ್ಣನು ಹೇಳುತ್ತಾನೆ) ಎಲೈ ಯುಧಿಷ್ಠಿರನೇ, ಈ ತಿಥಿಗೆ ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ; ಆದುದರಿಂದ ಋಷಿಗಳು ಇದನ್ನು ‘ಅಕ್ಷಯ ತೃತೀಯಾ’ ಎಂದಿದ್ದಾರೆ. ಈ ತಿಥಿಯಂದು ದೇವರು ಮತ್ತು ಪಿತೃಗಳನ್ನುದ್ದೇಶಿಸಿ ಮಾಡಿದ ಕೃತಿಯು ಅಕ್ಷಯ (ಅವಿನಾಶೀ)ವಾಗುತ್ತದೆ. ಕೆಲವರ ಅಭಿಪ್ರಾಯದಂತೆ ಅಕ್ಷಯ ತೃತೀಯಾ ಕೃತಯುಗ ಅಥವಾ ತ್ರೇತಾಯುಗದ ಆರಂಭದ ದಿನವಾಗಿದೆ. ಅಕ್ಷಯ ತೃತೀಯಾದಂದು ಇಡೀ ದಿನ ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ. ಈ ದಿನದಂದು ಹಯಗ್ರೀವ ಅವತಾರ, ನರನಾರಾಯಣ ಪ್ರಕಟೀಕರಣ ಮತ್ತು ಪರಶುರಾಮನ ಅವತಾರವಾಗಿದೆ. ಈ ತಿಥಿಯಂದು ಬ್ರಹ್ಮ ಮತ್ತು ಶ್ರೀವಿಷ್ಣುವಿನ ಮಿಶ್ರ ಲಹರಿಗಳು ಉಚ್ಚ ದೇವತೆಗಳ ಲೋಕದಿಂದ ಪೃಥ್ವಿಯ ಮೇಲೆ ಬರುತ್ತವೆ. ಆದುದರಿಂದ ಪೃಥ್ವಿಯ ಮೇಲಿನ ಸಾತ್ತ್ವಿಕತೆಯು ಹೆಚ್ಚಾಗುತ್ತದೆ. ಈ ಕಾಲಮಹಾತ್ಮೆಯಿಂದಾಗಿ ಈ ತಿಥಿಯಂದು ಪವಿತ್ರ ಸ್ನಾನ, ದಾನಗಳಂತಹ ಧರ್ಮಕಾರ್ಯಗಳನ್ನು ಮಾಡಿದರೆ ಅವು ಗಳಿಂದ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ. ಈ ತಿಥಿಯಂದು ದೇವತೆಗಳನ್ನು ಮತ್ತು ಪಿತೃಗಳನ್ನು ಉದ್ದೇಶಿಸಿ ಮಾಡಿದ ಎಲ್ಲ ಕರ್ಮಗಳೂ ಅಕ್ಷಯ (ಅವಿನಾಶಿ) ವಾಗುತ್ತವೆ.…

ಸನಾತನದ ಮೇಲಿನ ಆರೋಪಗಳ ವಸ್ತುಸ್ಥಿತಿ

ಸನಾತನದ ೨೫ ವರ್ಷಗಳೆಂದರೆ ಸನಾತನದ ಸಾಧಕರ ಮತ್ತು ಹಿತಚಿಂತಕರ ನಿಸ್ವಾರ್ಥ ಸಮರ್ಪಣೆಯ ೨೫ ವರ್ಷಗಳಾಗಿವೆ.  ಈ ಪ್ರವಾಸ ಖಂಡಿತವಾಗಿಯೂ ಸುಲಭವಾಗಿರಲಿಲ್ಲ; ಕಾರಣ…

ಶ್ರೀರಾಮ ಜನ್ಮ ತಾಳುವ ಹಿಂದೆ ಇರುವ ಹಲವು ಉದ್ದೇಶಗಳು

ಶ್ರೀರಾಮಚರಿತಮಾನಸದಲ್ಲಿ ‘ಹರಿಯ ಅವತಾರಕ್ಕೆ ಯಾವ ಕಾರಣವಿರುತ್ತದೆಯೋ, ಆ ಕಾರಣವೇ ಮೂಲ ಎಂದು ಹೇಳಲಾಗುವುದಿಲ್ಲ’. ಶ್ರೀಹರಿಯ ಶ್ರೀರಾಮಾವತಾರದ ವಿಷಯದಲ್ಲಿಯೂ ಇಂತಹ ಅನೇಕ ತಿಳಿದಿರುವ…

ಫೆಬ್ರವರಿ 14 ರಂದು ಮುಖ್ಯಮಂತ್ರಿ ಮಾನ್ಯ ಏಕನಾಥ ಶಿಂದೆ ಇವರ ಶುಭಹಸ್ತದಿಂದ ಸನ್ಮಾನ ನಡೆಯಲಿದೆ !

ಸ್ವಾತಂತ್ರ್ಯವೀರ ಸಾವರ್ಕರ ರಾಷ್ಟ್ರೀಯ ಸ್ಮಾರಕ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಕೋಶಾಧ್ಯಕ್ಷ ಪ. ಪೂ. ಸ್ವಾಮಿ…

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಮುಹೂರ್ತ ಹೇಗಿದೆ? ಇಲ್ಲಿದೆ ವಿಶ್ಲೇಷಣೆ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಾಂಕ ನಿಗದಿ ಆಗಿದೆ. ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್ ನಿಂದ 12…

ಮಕರ ಸಂಕ್ರಾಂತಿಯ ದಿನದಂದು ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ.

ಮಕರ ಸಂಕ್ರಾಂತಿ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಇದರೊಂದಿಗೆ ಸಂಕ್ರಾಂತಿಯನ್ನು ದೇವತೆ ಎಂದು…

ನಂಜನಗೂಡು ಶ್ರೀ ಶ್ರೀ ಕಂಠೇಶ್ವ ರ ಸ್ವಾ ಮಿ ಉತ್ಸ ವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರ ಮಕ್ಕೆ ಆಗ್ರಹ !

ತುಮಕೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿ ಮೆಯಂದು ನಂಜನಗೂಡಿನ ಶ್ರೀ ಶ್ರೀ ಕಂಠೇಶ್ವರ ಸ್ವಾ ಮಿ ದೇವಾಲಯದಲ್ಲಿ…

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು…

ದತ್ತ ಜಯಂತಿ ಮಹತ್ವ

ದತ್ತ ಜಯಂತಿಯಂದು (ಮಾರ್ಗಶಿರ ಹುಣ್ಣಿಮೆ) ಪೃಥ್ವಿಯ ಮೇಲೆ ದತ್ತತತ್ತ್ವವು ನಿತ್ಯದ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನ ಮನಃಪೂರ್ವಕ…

ವೈಕುಂಠ ಏಕಾದಶಿಯ ನಿಮಿತ್ತ ವಿಶೇಷ ಲೇಖನ

ಹಿಂದೂಗಳಲ್ಲಿ ಅತ್ಯಂತ ಮುಗ್ಧ ಸಾಮಾನ್ಯ ವ್ಯಕ್ತಿಯ ದೃಷ್ಟಿಯಲ್ಲಿ ಕೂಡಾ ‘ಏಕಾದಶಿಯ ಮತ್ತು ಉಪವಾಸ ಎರಡು ಒಂದೇ ಅರ್ಥವುಳ್ಳ ಶಬ್ದಗಳು’ ಆಧ್ಯಾತ್ಮಿಕ ಸಾಧನೆಯಲ್ಲಿ…

error: Content is protected !!