ತುಮಕೂರು: ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಜುಲೈ 13 ಮತ್ತು 14ರಂದು ಎರಡು ದಿನಗಳ ರಾಜ್ಯಮಟ್ಟದ ಮಾಧ್ಯಮ ಹಬ್ಬ…
ನಿಮ್ಮ ಜಿಲ್ಲೆಯ ಸುದ್ದಿಗಳು
ಅಕ್ಕಿ ಗಿರಣಿದಾರರ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗುವಂತೆ ಎಚ್ಚರಿಕೆ ನೀಡಿದ ಅಕ್ಕಿ ಗಿರಣಿ ಮಾಲೀಕರು
ತುಮಕೂರು ನಗರದಲ್ಲಿರುವ ಅಕ್ಕಿ ಗಿರಣಿದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.…
ಸಹಕಾರ ಸಚಿವರ ವಿರುದ್ದ ತುಮಕೂರಿನಲ್ಲಿ ರೊಚ್ಚಿಗೆದ್ದ ಅರ್ಚಕರು, ಆಗಮಿಕರು ಕ್ಷಮೆಯಾಚಿಸುವಂತೆ ಪ್ರತಿಭಟನೆ
ತುಮಕೂರು: ಜೂ. ಸಹಕಾರಿ ಸಚಿವ ಕೆ.ಏನ್. ರಾಜಣ್ಣನವರು ದಾವಣಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಬ್ರಾಹ್ಮಣರು 1 ರೂ., ಹೂವು, 1 ರೂ.…
ಅರಣ್ಯ ಪ್ರದೇಶ ಕ್ಷೀಣಿಸುವಿಕೆ ಪರಿಸರದ ಮೇಲೆ ನೇರ ಪರಿಣಾಮ ಬೀರಿದೆ- ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್
ತುಮಕೂರು : ತುಮಕೂರು ಜಿಲ್ಲೆಯಲ್ಲಿ 2023-24ನೇ ಸಾಲಿನ ಮಳೆಗಾಲದಲ್ಲಿ ಬೃಹತ್ ವನಮಹೋತ್ಸವವನ್ನು ಅನುಷ್ಠಾನಗೊಳಿಸಿ, ಯಶಸ್ವಿಗೊಳಿಸುವ ಸಂಬAಧ ಮಾನ್ಯ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್…
ಗ್ಯಾರೆಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಬೇಕು-ಆಗಳಕೋಟೆ ನರಸಿಂಹರಾಜು
ತುಮಕೂರು ಗ್ರಾಮಾಂತರದ ಹೆಗ್ಗೆರೆ ಪಂಚಾಯಿತಿ ಒಕ್ಕೋಡಿ ಗ್ರಾಮದಲ್ಲಿ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜೋತಿ ಯೋಜನೆಯ ಸ್ವೀಕೃತಿ ಪತ್ರಗಳನ್ನು…
ಬಸ್ ನಿಲ್ದಾಣ ಕಾಮಗಾರಿಯನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಶ್ರೀನಿವಾಸ್
ತುಮಕೂರು ಜಿಲ್ಲಾಧಿಕಾರಿಗಳಾಗಿ ಇತ್ತೀಚೆಗೆ ಅಧಿಕಾರ ಸ್ವೀಕರಿಸಿದ ಕೆ.ಶ್ರೀನಿವಾಸ್ರವರು ಇಂದು ತುಮಕೂರು ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ದಿಡೀರ್ ಭೇಟಿ ನೀಡಿ ನಿಲ್ದಾಣದ…
ವಿಶ್ವಕ್ಕೆ ಕೊಟ್ಟಂತಹ ನಮ್ಮ ಭಾರತೀಯ ಕೊಡುಗೆಗಳಲ್ಲಿ ಯೋಗವೂ ಅತ್ಯಂತ ಮಹತ್ವ ಪೂರ್ಣವಾಗಿದೆ: ಸಿದ್ದಲಿಂಗಶ್ರೀ
ತುಮಕೂರು : ವಿಶ್ವಕ್ಕೆ ಕೊಟ್ಟಂತಹ ನಮ್ಮ ಭಾರತೀಯ ಕೊಡುಗೆಗಳಲ್ಲಿ ಯೋಗವೂ ಅತ್ಯಂತ ಮಹತ್ವ ಪೂರ್ಣವಾಗಿದ್ದು, ಯೋಗ ಪ್ರತಿಯೊಬ್ಬರ ಜೀವನದ ಭಾಗವಾಗಬೇಕು ಎಂದು…
ತುಮಕೂರಿನಲ್ಲಿ ಮತ್ತೊಮ್ಮೆ ಶುರುವಾಗಿದೆ ಲಾಂಗು ಮಚ್ಚುಗಳ ಅಟ್ಟಹಾಸ
ತುಮಕೂರಿನಲ್ಲಿ ವ್ಯಕ್ತಿ ಒಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಹೊರವಲಯದ ಮಾರನಾಯಕನ ಪಾಳ್ಯದ ಬಳಿ…
ತುಮಕೂರು ಜಿಲ್ಲಾಧಿಕಾರಿಗಳಾಗಿ ಕೆ.ಶ್ರೀನಿವಾಸ್ ನೇಮಕವಾಗಿದ್ದಾರೆ
ತುಮಕೂರು ಜಿಲ್ಲಾಧಿಕಾರಿಗಳಾಗಿದ್ದ ವೈ.ಎಸ್. ಪಾಟೀಲ್ ಅವರನ್ನು ಕೃಷಿ ಇಲಾಖೆಯ ಆಯುಕ್ತರನ್ನಾಗಿ ಸರ್ಕಾರ ನೇಮಕ ಮಾಡಿ ವರ್ಗಾವಣೆ ಮಾಡಲಾದ ಹಿನ್ನಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿಯಾಗಿ ಬರಲು…
ಇಂದಿನ ವಿದ್ಯಾರ್ಥಿ ಸಮೂಹಕ್ಕೆ ಕಾನೂನಿನ ಅರಿವು ಅತ್ಯಗತ್ಯ – ಮೂರ್ತಿ
ತುಮಕೂರು – ಇಂದಿನ ಯುವ ಪೀಳಿಗೆ ಹಲವು ದುಷ್ಟಟಗಳಿಗೆ ಮಾರುಹೋಗಿ ಇಂದಿನ ದಿನ ಮಾನಸದಲ್ಲಿ ತಮ್ಮ ಅಮೂಲ್ಯವಾದ ವಿದ್ಯಾರ್ಥಿ…