ನಮ್ಮ ದೇಶವು ಸದ್ಯದಲ್ಲಿಯೇ ಆರ್ಥಿಕ ತುರ್ತು ಪರಿಸ್ಥಿತಿಯತ್ತ ಸಾಗುತ್ತಿದೆ ಎಂಬ ಸಂಶಯ ವ್ಯಕ್ತಪಡಿಸಿದ ಮಾಜಿ ಶಾಸಕ ಕೆ.ಎನ್.ಆರ್.

ತುಮಕೂರು_ಟಿಪ್ಪು ಸುಲ್ತಾನ್ ಅಪ್ರತಿಮ ದೇಶಭಕ್ತ ಆತನ ವಿರುದ್ಧ ಇಂದು ಹಲವರು ಹಲವು ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಮಾಜಿ ಶಾಸಕ…

ಏಪ್ರಿಲ್ 10ರಂದು ಡಾಕ್ಟರ್ ಜಿ ಪರಮೇಶ್ವರ್ ರವರ’ ಸವ್ಯಸಾಚಿ ‘ ಗೌರವ ಗ್ರಂಥ ಬಿಡುಗಡೆ

  ತುಮಕೂರು_ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾಕ್ಟರ್ ಜಿ ಪರಮೇಶ್ವರ್ ಅವರಿಗೆ ಸಂಬಂಧಿಸಿದಂತೆ ಲೇಖಕ ಮಾದೇವ…

ಗರ್ಭಿಣಿಯರು ಹಾಗೂ ವಿಕಲಚೇತನರಿಗೆ ಉಚಿತ ಆಟೋ ಸೇವೆಗೆ ಚಾಲನೆ ನೀಡಿದ _ಮಾಜಿ ಶಾಸಕ ಡಾ. ರಫೀಕ್ ಅಹಮದ್.

ತುಮಕೂರು_ತುಮಕೂರು ನಗರ ಮಾಜಿ ಶಾಸಕರಾದ ರಫೀಕ್ ಅಹಮದ್ ಸ್ನೇಹ ಕೂಟ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರಾದ ಆಟೋ ರಾಜು, ಗೋಕುಲ ಬಡಾವಣೆಯ…

ತುಮಕೂರನಲ್ಲಿ ಮತ್ತೊಂದು ಖಾಸಗಿ ಬಸ್ ದುರಂತ , ಬಸ್ ನಲ್ಲಿ ಇದ್ದ ಪ್ರಯಾಣಿಕರಿಗೆ ಗಾಯ

ತುಮಕೂರು : ತುಮಕೂರಿನಲ್ಲಿ ಮತ್ತೊಂದು ಖಾಸಗಿ ಬಸ್ ಅಪಘಾತವಾಗಿದ್ದು, ಟ್ಯಾಂಕರ್ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ಕ್ಕೂ…

ಜಟಕಾ ಮೀಟ್ ಅಂಗಡಿ ತೆರೆದು ಹಿಂದೂ ಧರ್ಮದ ಯುವಕರು ಆರ್ಥಿಕವಾಗಿ ಬಲಿಷ್ಠರಾಗಲು ಕರೆ ನೀಡಿದ _ಕಾಳಿ ಸ್ವಾಮಿ.

ತುಮಕೂರು_ಹಿಂದೂ ಧರ್ಮದ ಯುವಕರು ಜಟ್ಕ ಮೀಟ್ ಅಂಗಡಿಗಳನ್ನು ತೆರೆಯುವ ಮೂಲಕ ಆರ್ಥಿಕವಾಗಿ ಬಲಿಷ್ಠವಾಗುವುದು ಮೂಲಕ ತಮ್ಮ ಕುಟುಂಬ ಹಾಗೂ ಹಿಂದೂ ಧರ್ಮವನ್ನು…

ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಜೀವನಚರಿತ್ರೆಯನ್ನು ಪಠ್ಯಗಳಲ್ಲಿ ಓದುವಂತಾಗಲೀ : ಬಿ.ಎಸ್.ವೈ.

ಪರಮಪೂಜ್ಯ, ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 115ನೇ ಜನ್ಮವರ್ಧಂತಿ ಮಹೋತ್ಸವದ ಪ್ರಯುಕ್ತ ಕೇಂದ್ರ…

ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸಿದ್ದು ಅನಿವಾರ್ಯ_ಮಾಜಿ ಶಾಸಕ ಕೆ ಎನ್ ರಾಜಣ್ಣ

  ತುಮಕೂರು_ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಸ್ ಲೀಡರ್, ಅವರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಇನ್ನು ಕಾಂಗ್ರೆಸ್ ಪಕ್ಷದಲ್ಲ್ಲಿ…

ಮಾರ್ಚ್ 31 ಕ್ಕೆ ಎ ಐ ಸಿ. ಸಿ ವರಿಷ್ಠ ರಾಹುಲ್ ಗಾಂಧಿ ತುಮಕೂರಿಗೆ ಬೇಟಿ _ಡಾ. ಜಿ ಪರಮೇಶ್ವರ್

.   ತುಮಕೂರು_ಎ.ಐ ಸಿ ಸಿ ವರಿಷ್ಠ ರಾದ ರಾಹುಲ್ ಗಾಂಧಿ ಅವರು ಮಾರ್ಚ್ 31 ರಂದು ಸಂಜೆ 4ಗಂಟೆಗೆ ತುಮಕೂರಿನ…

ಹೊಸ ಉತ್ಪನ್ನಗಳು, ಅನುಭವಗಳ ಗುಚ್ಛದಿಂದ ಕೇರಳ ಅಪಾರ ಪ್ರವಾಸಿಗರನ್ನು ಸೆಳೆಯುವ ನಿರೀಕ್ಷೆ

ಬೆಂಗಳೂರು : ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳು ಸಾಂಕ್ರಾಮಿಕ ಪೂರ್ವ ಮಟ್ಟಕ್ಕೆ ತಮ್ಮ ಕಾರ್ಯಾಚರಣೆಗಳನ್ನು ಮತ್ತೆ ಪ್ರಾರಂಭಿಸುತ್ತಿರುವ ಹಿನ್ನೆಲೆಯಲ್ಲಿ ಕೇರಳ ದೇಶದ…

ಅಂಚೆ ನೌಕರರ ಒಕ್ಕೂಟ ಹಾಗೂ ಗ್ರಾಮೀಣ ಅಂಚೆ ನೌಕರರ ಸಂಘಟನೆಗಳಿಂದ ಎರಡು ದಿನದ ಮುಷ್ಕರ

167 ವರ್ಷಗಳ ಇತಿಹಾಸವಿರುವ ಅಂಚೆ ಇಲಾಖೆಯು ನಿಷ್ಟೆ ನಿಪುಣತೆ ನಿಖರತೆಗೆ ಹೆಸರಾಗಿರುವ ಇಲಾಖೆಯನ್ನು ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ಸರ್ಕಾರ ದಾಪುಗಾಲು ಇಟ್ಟಿದೆ ಇದು…

error: Content is protected !!