ಸದ್ದಿಲ್ಲದ ಚಿತ್ರೀಕರಣ ಮುಗಿಸಿದ ಚಿತ್ರಕಂಡ

ಅರಸೀಕೆರೆ: ತಾಲೂಕಿನ ಗಿಜಿಹಳ್ಳಿ ಬಳಿ ಇರುವ ಯಾರ್ಡ್ ಒಂದರಲ್ಲಿ ಅಮರಾವತಿ ಪೊಲೀಸ್ ಸ್ಟೇಷನ್ ಚಿತ್ರತಂಡವು ಕೊನೆಯ ಚಿತ್ರೀಕರಣವನ್ನು ಶೂಟ್ ಮಾಡಲಾಯಿತು.       ಕಳೆದ ನಾಲ್ಕೈದು ದಿವಸಗಳಿಂದ ಅರಸೀಕೆರೆ ತಾಲೂಕಿನ ಶ್ರೀ ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯ ಸನ್ನಿಧಿ ಹಾಗೂ ಅಕ್ಕ…

ಡಾ. ಯೋಗೀಶ್ ಗೆ ‘ವಿದ್ಯಾಭೂಷಣ’ ರಾಜ್ಯ ಪ್ರಶಸ್ತಿ!

  ಜ್ಞಾನ ಚೈತನ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತುಮಕೂರಿನ ಡಾ. ಯೋಗೀಶ್ ಡಿ.ಪಿ. ಅವರಿಗೆ ‘ವಿದ್ಯಾಭೂಷಣ ರಾಜ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.       ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ನ ಶ್ರೀ ಕೃಷ್ಣರಾಜ ಸಭಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ…

ಗೌರಿ ಹಬ್ಬದಂದು 10 ಸಾವಿರ ಮಹಿಳೆಯರಿಗೆ ಬಾಗಿನ – ಕೆ.ಜಿ. ದೇವಪಟ್ಟಣದಲ್ಲಿ ವಿಶೇಷ ಘೋಷಣೆ

ಕೆ.ಜಿ. ದೇವಪಟ್ಟಣ: ಭೀಮನ ಅಮಾವಾಸ್ಯೆ ಪ್ರಯುಕ್ತ ಶೃಂಗೇರಿ ಶ್ರೀ ಶಾರದಾ ಪೀಠ ಪರಿಪಾಲಿತ ಕೆ.ಜಿ. ದೇವಪಟ್ಟಣದ ಶ್ರೀ ವಿದ್ಯಾಚೌಡೇಶ್ವರಿ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಶ್ರೀ ವಿದ್ಯಾನಂದ ಸ್ವಾಮಿಗಳು, ಮುಂಬರುವ ಗೌರಿ ಹಬ್ಬದಂದು…

ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೆ ತರುವ ಕುರಿತು ಇಂದು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ

ಕರ್ನಾಟಕ ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 4.5 ಲಕ್ಷ ಹೊರಗುತ್ತಿಗೆ ನೌಕರರ ಜೀವನಮಟ್ಟ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಪ್ರಸ್ತುತ ಜೀವನ ವೆಚ್ಚವನ್ನು ಪರಿಗಣಿಸಿ ಕನಿಷ್ಠ ವೇತನವನ್ನು ಸಮರ್ಪಕವಾಗಿ ಪರಿಷ್ಕರಿಸುವುದು ಅತ್ಯಂತ ಅಗತ್ಯವಾಗಿದೆ ಜೊತೆಗೆ ತಮ್ಮ ವಿವಿಧ ಬೇಡಿಕೆಗಳನ್ನು…

ತುಮಕೂರು ತಾಲ್ಲೂಕು ದಂಡಾಧಿಕಾರಿಗಳ ಮೇಲೆ ಬೇಸರ ವ್ಯಕ್ತಪಡಿಸಿದ : ಹಿರಿಯ ನಾಗರೀಕ

ಕೋರ ಹೋಬಳಿ ಹೊಟ್ಟೆಮಲ್ಲನಪಾಳ್ಯ ಗ್ರಾಮದಲ್ಲಿ ಭೂಹಗರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ ಹೆಬ್ಬೂರು ಹೋಬಳಿ ಸೋಪನಹಳ್ಳಿ ಗ್ರಾಮದ ಮೂರ್ತಿ ಎಂಬುವವರ ಜಮೀನನ್ನು ಅಲ್ಲಿನ ಗ್ರಾಮ ಲೆಕ್ಕಿಗ ಹಾಗೂ ಕಂದಾಯ ನಿರೀಕ್ಷಕ ಬೇರೆಯವರ ಹೆಸರಿಗೆ ಖಾತೆ ಮಾಡಿದ್ದಾರಂತೆ, ಡಿಸಿ, ಎಸಿ…

ಇಡಗೂರು ಪಂಚಾಯಿತಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತರೇ?

ತುಮಕೂರು : ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಸಿ.ಎಸ್.ಪುರ ಹೋಬಳಿ ಇಡಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವ ಹಾಗೆ ಕಾಣುತ್ತಿದೆ.   ಏಕೆಂದರೆ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಹೊಂದಿಕೊಂಡಂತೆ ಇರುವ ಚರಂಡಿ ಗುಂಡಿಯೊಳಗೆ ಯಾವುದೇ ರೀತಿಯಾದ ಸುರಕ್ಷತಾ ಕವಚ…

ಚಿನ್ನ ಕದ್ದ ಇಲಿಯ ಮೇಲೆ ಬೀಳುತ್ತದೆಯೇ ಎಫ್‌ ಐ ಆರ್‌ ?

ಸಿನಿಮಾ ಕಥೆಯನ್ನೂ ಮೀರಿಸುವಂತಿದೆ ಈ ಕಹಾನಿ..   ತುಮಕೂರಿನ ಪ್ರತಿಷ್ಠಿತ ಜ್ಯುವೆಲರಿ ಶಾಪ್ ನಲ್ಲಿ ನಡೆದ ಕೃತ್ಯಕ್ಕೆ ಎಲ್ಲರೂ ಶಾಕ್.. ಆಗಿರುವುದಂತೂ ಸತ್ಯ, ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಜ್ಯುವೆಲರಿ ಶಾಪ್ ನಲ್ಲಿ ಮಾಯವಾಗಿತ್ತು ವಜ್ರ ಖಚಿತ ಚಿನ್ನದ  ಆಭರಣಗಳು..    …

ಕಂದಾಯ ಸಚಿವರ ತವರಲ್ಲಿ ಎರಡನೇ ದಿನಕ್ಕೆ ಕಾಲಿಟ್ಟ ದಯಾ ಮರಣ ಹೋರಾಟ

ತುಮಕೂರು ; ನಕಲಿ ದಾಖಲೆ ಸೃಷ್ಟಿಸಿ ಬಡ ರೈತರ ಜಮೀನು ಕಬಳಿಸಿರುವ ಕಂದಾಯ ಇಲಾಖೆ ಅಧಿಕಾರಿಗಳ ಅಮಾನತ್ತಿಗೆ ಒತ್ತಾಯಿಸಿ ಭೂ ಮಾಫಿಯಾದಿಂದ ಜಮೀನು ಕಳೆದುಕೊಂಡಿರುವ ಬಡ ಕುಟುಂಬ ದಯಾ ಮರಣ ಕೋರಿ ಹಮ್ಮಿಕೊಂಡಿರುವ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.  …

ತುಮಕೂರಿನಲ್ಲಿ ಮತ್ತೊಮ್ಮೆ ಝಳುಪಿಸಿದ ಲಾಂಗು-ಮಚ್ಚು ; ಬೆಚ್ಚಿಬಿದ್ದ ಜನತೆ

ತುಮಕೂರಲ್ಲಿ ಹರಿದ ನೆತ್ತರು ; ಮಲ್ಲ ಎಂಬ ಕುಖ್ಯಾತ ರೌಡಿ ಶೀಟರ್‌ ನ ಬರ್ಬರ ಹತ್ಯೆ    ತುಮಕೂರು – ತುಮಕೂರಿನಲ್ಲಿ ವ್ಯಕ್ತಿ ಒಬ್ಬನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದ ವ್ಯಕ್ತಿಯನ್ನು ವೀರಣ್ಣ ಅಲಿಯಾಸ್ ಮಲ್ಲ ಎಂದು ಗುರುತಿಸಲಾಗಿದ್ದು…

ಗಾನ ಕೋಗಿಲೆ ಎಸ್.ಜಾನಕಿಗೆ ಆರ್ಕೆಸ್ಟ್ರಾ ಕಲಾವಿದರ ಗೀತ ನಮನ

ತುಮಕೂರು: ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿಯವರ ಅಪೂರ್ವ ಸಂಗೀತ ಸಾಧನೆಯನ್ನು ಸ್ಮರಿಸುವ ‘ಎಸ್. ಜಾನಕಿಯವರ ಗಾನ ನಮನ’ ಕಾರ್ಯಕ್ರಮವು ತುಮಕೂರು ಜಿಲ್ಲಾ ಆರ್ಕೆಸ್ಟ್ರಾ ಕಲಾವಿದರ ಸಂಘ ಹಾಗೂ ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತ ಆಶ್ರಯದಲ್ಲಿ…