ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಮುಹೂರ್ತ ಹೇಗಿದೆ? ಇಲ್ಲಿದೆ ವಿಶ್ಲೇಷಣೆ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ದಿನಾಂಕ ನಿಗದಿ ಆಗಿದೆ. ಮಧ್ಯಾಹ್ನ 12 ಗಂಟೆ 29 ನಿಮಿಷ 8 ಸೆಕೆಂಡ್ ನಿಂದ 12…

ಮಕರ ಸಂಕ್ರಾಂತಿಯ ದಿನದಂದು ಪಂಚಾಂಗದ ನಿರಯನ ಪದ್ಧತಿಗನುಸಾರ ಸೂರ್ಯನ ಉತ್ತರಾಯಣ ಪ್ರಾರಂಭವಾಗುತ್ತದೆ.

ಮಕರ ಸಂಕ್ರಾಂತಿ ಹಬ್ಬವು ತಿಥಿವಾಚಕವಾಗಿರದೇ ಅಯನ-ವಾಚಕವಾಗಿದೆ. ಈ ದಿನ ಸೂರ್ಯನ ನಿರಯನ ಮಕರ ರಾಶಿಯಲ್ಲಿ ಸಂಕ್ರಮಣವಾಗುತ್ತದೆ. ಇದರೊಂದಿಗೆ ಸಂಕ್ರಾಂತಿಯನ್ನು ದೇವತೆ ಎಂದು…

ನಂಜನಗೂಡು ಶ್ರೀ ಶ್ರೀ ಕಂಠೇಶ್ವ ರ ಸ್ವಾ ಮಿ ಉತ್ಸ ವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರ ಮಕ್ಕೆ ಆಗ್ರಹ !

ತುಮಕೂರು : ದಿನಾಂಕ 26 ಡಿಸೆಂಬರ್ ದಂದು ಮಾರ್ಗಶಿರ ಹುಣ್ಣಿ ಮೆಯಂದು ನಂಜನಗೂಡಿನ ಶ್ರೀ ಶ್ರೀ ಕಂಠೇಶ್ವರ ಸ್ವಾ ಮಿ ದೇವಾಲಯದಲ್ಲಿ…

ಅಯೋಧ್ಯೆಯಲ್ಲಿ ಮದ್ಯ ನಿಷೇಧಕ್ಕೆ ಆಗ್ರಹ; ಮಾನ್ಯ ಮಾಡಿದ ಯೋಗಿ ಸರಕಾರಕ್ಕೆ ಅಭಿನಂದನೆ !

ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು…

ದತ್ತ ಜಯಂತಿ ಮಹತ್ವ

ದತ್ತ ಜಯಂತಿಯಂದು (ಮಾರ್ಗಶಿರ ಹುಣ್ಣಿಮೆ) ಪೃಥ್ವಿಯ ಮೇಲೆ ದತ್ತತತ್ತ್ವವು ನಿತ್ಯದ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನ ಮನಃಪೂರ್ವಕ…

ವೈಕುಂಠ ಏಕಾದಶಿಯ ನಿಮಿತ್ತ ವಿಶೇಷ ಲೇಖನ

ಹಿಂದೂಗಳಲ್ಲಿ ಅತ್ಯಂತ ಮುಗ್ಧ ಸಾಮಾನ್ಯ ವ್ಯಕ್ತಿಯ ದೃಷ್ಟಿಯಲ್ಲಿ ಕೂಡಾ ‘ಏಕಾದಶಿಯ ಮತ್ತು ಉಪವಾಸ ಎರಡು ಒಂದೇ ಅರ್ಥವುಳ್ಳ ಶಬ್ದಗಳು’ ಆಧ್ಯಾತ್ಮಿಕ ಸಾಧನೆಯಲ್ಲಿ…

ದೇವಸ್ಥಾನ ಸರಕಾರೀಕರಣದ ವಿರುದ್ಧ ಪ್ರಬಲ ಹಿಂದೂ ಸಂಘಟನೆ : ದೇವಸ್ಥಾನಗಳ ರಾಜ್ಯ ಮಟ್ಟದ ಪರಿಷತ್ತು

ದೇವಸ್ಥಾನಗಳು ಹಿಂದೂ ಧರ್ಮದ ಆಧಾರಸ್ತಂಭವಾಗಿದೆ. ಸಾವಿರಾರು ವರ್ಷಗಳಿಂದ ಹಿಂದೂ ಸಂಸ್ಕೃತಿಯ ರಕ್ಷಣೆ, ಜೋಪಾಸನೆ ಮತ್ತು ಸಂವರ್ಧನೆಯಲ್ಲಿ ದೇವಸ್ಥಾನದ ಭೂಮಿಕೆ ಅನನ್ಯ ಸಾಧಾರಣವಾಗಿದೆ.…

ನರಕ ಚತುರ್ದಶಿಯನ್ನು ಹೇಗೆ ಆಚರಿಸಬೇಕು?

ನರಕ ಚತುರ್ದಶಿಯನ್ನು ಆಶ್ವಯುಜ ಕೃಷ್ಣ ಚತುರ್ದಶಿ ಅಂದರೆ ದಿನಂಕ 12.11.2023 ರಂದು ಆಚರಿಸಲಾಗುತ್ತದೆ. ಏನು ಇದರ ಇತಿಹಾಸ ? ಶ್ರೀಮದ್ಭಾಗವತ ಪುರಾಣದಲ್ಲಿ…

ನಾರಾಯಣಬಲಿ ಮತ್ತು ನಾಗಬಲಿ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ

ನಾರಾಯಣಬಲಿ ದುರ್ಮರಣ ಹೊಂದಿದ ಅಥವಾ ಆತ್ಮಹತ್ಯೆ ಮಾಡಿದ ಜೀವದ ಕ್ರಿಯಾಕರ್ಮಗಳು ಆಗದೇ ಇರುವುದರಿಂದ ಪ್ರೇತತ್ವವು ಮುಗಿದು ಪಿತೃತ್ವವು ಸಿಗದೇ ಇದ್ದುದರಿಂದ ಅದರ…

ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಏಕೆ ಮಾಡಬೇಕು ?

ಪಿತೃಪಕ್ಷದಲ್ಲಿ ವಾತಾವರಣದಲ್ಲಿನ ತಿರ್ಯಕ್ ಲಹರಿಗಳ ಮತ್ತು ಯಮಲಹರಿಗಳ ಪ್ರಭಾವವು ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಮಾಡಿದರೆ ರಜ-ತಮಾತ್ಮಕ ಕೋಶಗಳಿರುವ ಪಿತೃಗಳಿಗೆ…

error: Content is protected !!