ತುಮಕೂರು ನಗರದ ಪ್ರಮುಖ ಬಸ್ ನಿಲ್ದಾಣವಾಗಿರುವ ಡಿ. ದೇವರಾಜ ಅರಸು ಬಸ್ ನಿಲ್ದಾಣದಲ್ಲಿ ರಾತ್ರಿ ಸುರಿದ ಮಳೆಗೆ ನೀರು ಭಾರಿ ಪ್ರಮಾಣದಲ್ಲಿ ಸಂಗ್ರಹವಾಗಿದೆ. ಬಸ್ ನಿಲ್ದಾಣದ ಆವರಣದ ಹಲವು ಭಾಗಗಳಲ್ಲಿ ನೀರು ನಿಂತ ಪರಿಣಾಮ, ಪ್ರಯಾಣಿಕರು ನೀರಿನಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.…
ತುಮಕೂರು ನಗರದಲ್ಲಿ ದಸರಾ ಉತ್ಸವವನ್ನು ಎಲ್ಲಾರನ್ನು ಒಳಗೊಂಡಂತೆ ಜನಪರವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ವಿವಿಧ ಉಪಸಮಿತಿಗಳ ಅಧ್ಯಕ್ಷರು/ಸದ್ಯಸ ಕಾರ್ಯದರ್ಶಿರವರೊಂದಿಗೆವಿವಿಧ ಇಲಾಖೆಗಳ ಸಮನ್ವಯ, ಕಾರ್ಯಕ್ರಮಗಳ ರೂಪುರೇಷೆ ಹಾಗೂ ಉತ್ಸವದ ಯಶಸ್ವಿ ಆಯೋಜನೆ…
ತುಮಕೂರು: ವಿಶ್ವ ಹಿಂದೂ ಪರಿಷದ್ ಹಾಗೂ ಭಜರಂಗದಳದ 9ನೇ ವರ್ಷದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನಾ ಮಹೋತ್ಸವದ ವೈಭವದ ಸಿದ್ಧತೆ ನಡೆದಿದೆ. ಈ ಬಾರಿ ನಗರದ ಹಲವು ಸಂಘಗಳು ಪ್ರತಿಷ್ಠಾಪಿಸಿರುವ ಗಣಪತಿಗಳು ಒಳಗೊಂಡ ಸಾಮೂಹಿಕ ಗಣೇಶ ವಿಸರ್ಜನಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು…
ತುಮಕೂರು : ತುಮಕೂರು ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಜೆಸಿಬಿ ಘರ್ಜನೆಯಿಂದ ಬೆಚ್ಚಿಬೀಳುತ್ತಿರುವ ಸಣ್ಣ, ಅತೀ ಸಣ್ಣ ವ್ಯಾಪಾರಸ್ಥರು. ಏಕೆಂದರೆ ತುಮಕೂರು ಮಹಾನಗರ ಪಾಲಿಕೆಯ ವತಿಯಿಂದ ಫುಟ್ ಪಾತ್ ಒತ್ತುವರಿ ಕಾರ್ಯವು ಕಳೆದ ಮೂರು ನಾಲ್ಕು ದಿನಗಳಿಂದ ಭರದಿಂದ ಸಾಗುತ್ತಿದೆ. ಆದರೆ…
ತುಮಕೂರು : ಕಂದಾಯ ಸಚಿವರ ತವರು ಕ್ಷೇತ್ರದಲ್ಲಿ ಭೂ ಅಕ್ರಮಗಳು ಬಗೆದಷ್ಟು ಬಯಲಾಗುತ್ತಿವೆ,ಹತ್ತಾರು ವರ್ಷಗಳಿಂದ ಕೋರ ನಾಡಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೆಲ ಗ್ರಾಮಲೆಕ್ಕಿಗರು ನಡೆಸಿರುವ ಭೂ ಅಕ್ರಮಗಳಿಂದ ನೊಂದ ರೈತರು ನ್ಯಾಯಾಲಯಗಳಿಗೆ ಅಲೆಯುವ ಸ್ತಿತಿ ನಿರ್ಮಾಣವಾಗಿದೆ. ಕೋರ ಹೋಬಳಿ ಹೊಟ್ಟೆಮಲ್ಲನಪಾಳ್ಯ…
ತುಮಕೂರು:ತುಮಕೂರು ರನ್ನರ್ ಕ್ಲಬ್ ಟ್ರಸ್ಟ್(ರಿ), ವತಿಯಿಂದ ಕಾರ್ಗಿಲ್ ವಿಜಯೋತ್ಸವ ಓಟದ ಅಂಗವಾಗಿ ತುಮಕೂರು ಲೇಕ್ ರನ್ -2026 ನ್ನು ಜುಲೈ 26 ರ ಭಾನುವಾರ ನಗರದ ಅಮಾನೀಕೆರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತುಮಕೂರು ರನ್ನರ್ ಕ್ಲಬ್ ನ ಪ್ರೊ.ರವಿ ತಿಳಿಸಿದ್ದಾರೆ. …
ತುಮಕೂರು: ನಗರದ ನ್ಯಾಯಾಲಯ ಆವರಣದಲ್ಲಿ ಸೋಮವಾರ ಹಿರಿಯ ವಕೀಲರಾದ ಎಂ.ಸಿ. ರವೀಶ್ ಅವರ ಮೇಲೆ ಬಿ.ಎ. ನಿರಂಜನ್ ಎಂಬುವವರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ವಕೀಲರು ಮಂಗಳವಾರ ಪ್ರತಿಭಟನೆ ನಡೆಸಿ ನ್ಯಾಯಾಲಯ ಕಲಾಪಗಳಲ್ಲಿ ಭಾಗವಹಿಸದೆ ಕಲಾಪಗಳಿಂದ ದೂರ…
ತುಮಕೂರು:ದಿನಾಂಕ:6-6-2022ರಂದು ನಗರದ ಮರಳೂರು ದಿಣ್ಣೆ, ಅಂಕಿತ ಶಾಲೆ ಬಳಿ ಟಾಟಾ ಸಫಾರಿ ವಾಹನದಲ್ಲಿ 10ಕೆ.ಜಿ 669 ಗ್ರಾಂ ಗಾಂಜಾ ಸೊಪ್ಪು ಮತ್ತು ಎಂ.ಡಿ.ಎಂ.ಎ ನಿಷೇಧಿತ ಕ್ರಿಸ್ಟಲ್ 4.05ಗ್ರಾಂ ಮಾರುತ್ತಿದ್ದ ಅಸಾದುಲ್ಲಾ ಷರೀಫ್ ಮತ್ತು ಅಯೂಬ್ ಪಾಷಾ ಎಂಬುವವರನ್ನು ಸಿಇ.ಎನ್.ಪೋಲೀಸರು ದಾಳಿ ಮಾಡಿ…
ತುಮಕೂರು:ಹೇಮಾವತಿ ನಮ್ಮ ನೀರು ನಮ್ಮ ಹಕ್ಕು,ತುಮಕೂರು ಜಿಲ್ಲೆಗೆ ಈವರೆವಿಗೂ 24 ಟಿಎಂಸಿ ನೀರು ಹರಿದಿಲ್ಲ,ಆದರೆ ಮಾಗಡಿ ರಾಮನಗರಕ್ಕೆ ತೆಗೆದುಕೊಂಡು ಹೋಗಲು ಡಿ.ಕೆ.ಶಿವಕುಮಾರ್ ಸಂಚು ರೂಪಿಸಿ ಜಿಲ್ಲೆಯ ರೈತರಿಗೆ ವಂಚಿಸುತ್ತಿದ್ದಾರೆ,ನಮಗೆ ನೀರಿಗೆ ಭರವಿದೆ,ಹೇಮಾವತಿ ಕೆನಾಲ್ ಉದ್ಘಾಟನೆ ಆದ್ದರಿಂದ ಈವರೆವಿಗೂ ಗೋರೂರು ಡ್ಯಾಂನಿಂದ ೨೪…
ತುಮಕೂರು:ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ಅತ್ಯಂತ ಉಪಯುಕ್ತವಾಗಿದೆ,ಮಹಿಳೆಯರು ಅಬಲೆಯಲ್ಲ ಎಲ್ಲ ರಂಗಗಳಲ್ಲಿ ತನ್ನ ಶಕ್ತಿ ಸಾಮರ್ಥ್ಯಗಳನ್ನು ತೋರಿದ್ದಾಳೆ,ಭೂಮಿಯಿಂದ ಚಂದ್ರಯಾನದವರೆಗೆ ಸಾಧಿಸಿ ತೋರಿಸಿದ್ದಾಳೆ,ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ಕಲಿತರೆ ನಾವೇ ಹತ್ತಾರು ಜನರಿಗೆ ಕೆಲಸ ಕೊಡಬಹುದು,ಈ ಮೂಲಕ…