ಲಭ್ಯತೆ ಆಧರಿಸಿ ಕೆರೆಗಳಿಗೆ ನೀರು ತುಂಬಿಸಿ ; ಮಾಜಿ ಸಚಿವ ಸೊಗಡು ಶಿವಣ್ಣ

ತುಮಕೂರು: ಮಳೆ ವಿಳಂಬವಾಗಿ ಜಿಲ್ಲೆಯ ಜನ, ಜಾನುವಾರು, ಹಕ್ಕಿಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹೇಮಾವತಿ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಜಿಲ್ಲೆಯ ಕೆರೆಗಳಿಗೆ ತುಂಬಿಸಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಸರ್ಕಾರವನ್ನು ಒತ್ತಾಯಿಸಿದರು.    …

ತುಮಕೂರಿನ ಜನರೇ ಮೀನು ತಿನ್ನುವ ಮುನ್ನ ಎಚ್ಚರ …………………………!!!!!

ತುಮಕೂರು – ಕೆರೆಗೆ ಹರಿದು ಬರುತ್ತಿರುವ ಕಲುಷಿತ ನೀರಿನ ಜೊತೆಗೆ ಬಿಸಿಲಿನ ತಾಪಮಾನ ಏರಿಕೆಯ ಹೊಡೆತಕ್ಕೆ ಸಿಲುಕಿದ ಬೃಹತ್ ಗಾತ್ರದ ಮೀನುಗಳು ಸಾವನ್ನಪ್ಪಿರುವ ಘಟನೆ ಮಲ್ಲಸಂದ್ರ ಕೆರೆಯಲ್ಲಿ ನಡೆದಿದೆ. ಈ ಹಿನ್ನಲೆಯಲ್ಲಿ ಕೆರೆಯ ಸುತ್ತ ಮತ್ತಲಿನ ಗ್ರಾಮಕ್ಕೆ ಸಾಂಕ್ರಾಮಿಕ ರೋಗ ಹರಡುವ…

ರಾಜ್ಯ ಹೆದ್ದಾರಿ ರಸ್ತೆ ಬದಿಯಲ್ಲಿ ಕಸದ ರಾಶಿ: ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ಸಾರ್ವಜನಿಕರ ಆಕ್ರೋಶ

ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಕೆ.ಜಿ. ಟೆಂಪಲ್ ಗ್ರಾಮ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ಬದಿಗಳು ಕಸದ ರಾಶಿಯಿಂದ ತುಂಬಿ ಹೋಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.     ಅಭಿವೃದ್ಧಿಯತ್ತ ದಿನದಿಂದ ದಿನಕ್ಕೆ ಸಾಗುತ್ತಿರುವ ಕೆ.ಜಿ. ಟೆಂಪಲ್ ಗ್ರಾಮವು…

ಪಾವಗಡ ತಾಲೂಕಿನ ಮೂರು ಮುತ್ತು ರತ್ನಗಳಿಗೆ ಸನ್ಮಾನ: ಪ್ರತಿಭೆಗೆ ಸಂದ ಗೌರವ

ಪಾವಗಡ: ತಾಲ್ಲೂಕಿನ ಶೈಕ್ಷಣಿಕ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳನ್ನು ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕಿನ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಶಮಿ ವೃಕ್ಷ ಅಭಿವೃದ್ಧಿ ಸಮಿತಿ ಟ್ರಸ್ಟ್, ಹೆಲ್ಪ್…

ಪತ್ರಕರ್ತರ ಮಗಳ ಎಸ್‌ ಎಸ್‌ ಎಲ್‌ ಸಿ ಯಲ್ಲಿ ಅತ್ಯುತ್ತಮ ಸಾಧನೆ

      ತುಮಕೂರು: ರಾಜ್ಯಾದ್ಯಂತ ಇಂದು ಪ್ರಕಟಗೊಂಡ ಹತ್ತನೇ ತರಗತಿ ಫಲಿತಾಂಶದಲ್ಲಿ ನಗರದ ಏಕೇಶ್ ಪತ್ರಿಕೆಯ ವರದಿಗಾರರ ಶಿವಕುಮಾರ್‌ ಟಿ.ಜಿ ಅವರ ಪುತ್ರಿ ಕುಸುಮ 625ಕ್ಕೆ 572 ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ನಗರದ ಶ್ರೀ ಸಿದ್ದಗಂಗಾ ಎಲಿಮೆಂಟರಿ…

ಭೂ ತಾಯಿ ಒಡಲು ಸೇರುತ್ತಿದೆ ಕಲುಶಿತ ಕೆಮಿಕಲ್ ಆಯಿಲ್: ನಿದ್ದೆಗೆ ಜಾರಿದ ಜಿಲ್ಲಾಢಳಿತ

ತುಮಕೂರು : ತುಮಕೂರು ತಾಲ್ಲೂಕು ಗಂಗನಾಲ ಗ್ರಾಮದಲ್ಲಿ ಕಾರ್ಖಾನೆಗಳ ಕಲುಶಿತ ಆಯಿಲ್ ಗುಂಡಿ ತೋಡಿ ಭೂಮಿಗೆ ಸುರಿಯುತ್ತಿದ್ದು ಕಾರ್ಖಾನೆ ವಿಷ ಭೂಮಿಯ ಒಡಲು ಸೇರಿ ಸುತ್ತಮುತ್ತಲ ಪರಿಸರ ಕಲುಶಿತವಾಗುತ್ತಿದ್ದು ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ನಿದ್ದೆಗೆ ಜಾರಿದೆ ಕಳೆದ ಹಲವಾರು ದಿನಗಳಿಂದ…