ದೇಶದಾದ್ಯಂತ ‘ವಕ್ಫ್ ಬೋರ್ಡ್ ಕಾಯ್ದೆ’ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ ! ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್…
ನಿಮ್ಮ ಜಿಲ್ಲೆಯ ಸುದ್ದಿಗಳು
ಶ್ರೀ ಸಿದ್ದಾರ್ಥ ಮಾದ್ಯಮ ಅಧ್ಯಯನ ಕೇಂದ್ರದಲ್ಲಿ ಪತ್ರಕರ್ತರಿಗೆ ಗೌರವ ಸಮರ್ಪಿಸಿದ ಸಂಭ್ರಮ
ತುಮಕೂರು: ಶ್ರೀ ಸಿದ್ದಾರ್ಥ ಮಾದ್ಯಮ ಅಧ್ಯಯನ ಕೇಂದ್ರದಲ್ಲಿ 19ನೇ ವರ್ಷದ ಸಂಭ್ರಮ ಕಾರ್ಯಕ್ರಮವನ್ನು ಪತ್ರಕರ್ತರಿಗೆ ಸಮರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. …
ಡಿ.ಕೆ.ಶಿವಕುಮಾರ್ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಇಲ್ಲವಾದಲ್ಲಿ ಹೋರಾಟ ಮಾಡಲಾಗುವುದು ; ಕೆ.ಟಿ.ಶಾಂತಕುಮಾರ್
ತುಮಕೂರು : ತುಮಕೂರು ಜಿಲ್ಲಾ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ತಿಪಟೂರು ತಾಲ್ಲೂಕು ಜೆಡಿಎಸ್ ಮುಖಂಡರು ಹಾಗೂ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ…
ವಿದ್ಯಾರ್ಥಿಗಳಿಗೆ ಶಿಸ್ತುಪಾಲನೆ ಅತೀ ಮುಖ್ಯ : ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಕೃಷ್ಣಪ್ಪ
ತುಮಕೂರು : ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಕೃಷ್ಣಪ್ಪರವರು ದಿಢೀರ್ ಎಂದು ಮಂಗಳವಾರ ರಾತ್ರಿ ಚಿಕ್ಕನಾಯಕನಹಳ್ಳಿಯಲ್ಲಿರುವ ಮೆಟ್ರಿಕ್ ಪೂರ್ವ…
ನುಸುಳುಕೋರರ ಬಗ್ಗೆ ಭಾರತ ಸರಕಾರವು ಕಠಿಣ ಕ್ರಮಕೈಗೊಳ್ಳದಿದ್ದರೆ ಭಾರತದ ಸ್ಥಿತಿಯೂ ಫ್ರಾನ್ಸ್‌ನಂತೆಯೇ ಆಗುವುದು ! – ಶ್ರೀ. ಅನಿಲ ಧೀರ, ಅಭ್ಯಾಸಕರು
ಯುರೋಪಿನಲ್ಲಿ ಸೆಕ್ಯುಲರ್ ದೇಶವೆಂದು ಫ್ರಾನ್ಸ್‌ನ ಉದಾಹರಣೆ ನೀಡಲಾಗುತ್ತದೆ. ಎರಡನೇ ಮಹಾಯುದ್ಧದ ನಂತರ ಫ್ರಾನ್ಸ್ ನಿರಾಶ್ರಿತರಿಗಾಗಿ ತನ್ನ ಗಡಿಯಲ್ಲಿ ಆಶ್ರಯ ನೀಡಿತ್ತು. ಈಗ…
ಭೋವಿ ಜನಾಂಗದಿಂದ ಚಿ.ನಾ.ಹಳ್ಳಿಯಲ್ಲಿ ವೈಭವವಾಗಿ ನಡೆಯಲಿದೆ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳ 28ನೇ ಜನ್ಮ ವರ್ಧಂತಿ
ತುಮಕೂರು:ತುಮಕೂರು ಜಿಲ್ಲಾ ಭೋವಿ ಸಂಘ(ರಿ)ವತಿಯಿಂದ ಜುಲೈ 23ರ ಭಾನುವಾರ ಚಿಕ್ಕನಾಯಕನಹಳ್ಳಿ ಪಟ್ಟಣದ ಕನ್ನಡ ವೇದಿಕೆ ಸಭಾಂಗಣದಲ್ಲಿ ಭೋವಿ ಗುರುಪೀಠದ ಜಗದ್ಗುರು ಶ್ರೀ…
ಸಿದ್ದಾರ್ಥ ಕಾಲೇಜಿನಲ್ಲಿ ನಡೆಯಲಿದೆ ರಾಷ್ಟ್ರಮಟ್ಟದ ಮಾಧ್ಯಮ ಹಬ್ಬ
ತುಮಕೂರು: ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಜುಲೈ 13 ಮತ್ತು 14ರಂದು ಎರಡು ದಿನಗಳ ರಾಜ್ಯಮಟ್ಟದ ಮಾಧ್ಯಮ ಹಬ್ಬ…
ಅಕ್ಕಿ ಗಿರಣಿದಾರರ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗುವಂತೆ ಎಚ್ಚರಿಕೆ ನೀಡಿದ ಅಕ್ಕಿ ಗಿರಣಿ ಮಾಲೀಕರು
ತುಮಕೂರು ನಗರದಲ್ಲಿರುವ ಅಕ್ಕಿ ಗಿರಣಿದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.…
ಸಹಕಾರ ಸಚಿವರ ವಿರುದ್ದ ತುಮಕೂರಿನಲ್ಲಿ ರೊಚ್ಚಿಗೆದ್ದ ಅರ್ಚಕರು, ಆಗಮಿಕರು ಕ್ಷಮೆಯಾಚಿಸುವಂತೆ ಪ್ರತಿಭಟನೆ
ತುಮಕೂರು: ಜೂ. ಸಹಕಾರಿ ಸಚಿವ ಕೆ.ಏನ್. ರಾಜಣ್ಣನವರು ದಾವಣಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಬ್ರಾಹ್ಮಣರು 1 ರೂ., ಹೂವು, 1 ರೂ.…
ಅರಣ್ಯ ಪ್ರದೇಶ ಕ್ಷೀಣಿಸುವಿಕೆ ಪರಿಸರದ ಮೇಲೆ ನೇರ ಪರಿಣಾಮ ಬೀರಿದೆ- ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್
ತುಮಕೂರು : ತುಮಕೂರು ಜಿಲ್ಲೆಯಲ್ಲಿ 2023-24ನೇ ಸಾಲಿನ ಮಳೆಗಾಲದಲ್ಲಿ ಬೃಹತ್ ವನಮಹೋತ್ಸವವನ್ನು ಅನುಷ್ಠಾನಗೊಳಿಸಿ, ಯಶಸ್ವಿಗೊಳಿಸುವ ಸಂಬAಧ ಮಾನ್ಯ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್…