ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿವೆಯೇ ಖಾಸಗಿ ಶಿಕ್ಷಣ ಸಂಸ್ಥೆಗಳು !!!!!!

ಕಾಲೇಜ್ ಶುಲ್ಕ ಕಟ್ಟಲಿಲ್ಲ ಎಂದು ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಿಸಿದ ಖಾಸಗಿ ಕಾಲೇಜು.       ತುಮಕೂರಿನಲ್ಲಿ ಖಾಸಗಿ ಕಾಲೇಜು ಒಂದು…

ತುಮಕೂರು ನಗರ ಕ್ಷೇತ್ರದಿಂದ ಯಶಸ್ವಿ ಉದ್ಯಮಿ ಎನ್ .ಎಸ್ ಜಯಕುಮಾರ್ ಸ್ಪರ್ದೆ?

  ತುಮಕೂರು : ನಗರದಲ್ಲಿ ಸಹಕಾರ ಕ್ಷೇತ್ರದಿಂದ ಅತ್ಯುತ್ತಮ ಸಾಧನೆಗೈದ ಹಾಗೂ ಯಶಸ್ವಿ ಉದ್ಯಮಿ ಎನ್.ಎಸ್ ಜಯಕುಮಾರ್ ಅವರು ಹಲವಾರು ಸಾಮಾಜಿಕ…

ಜನರೊಂದಿಗೆ ಸದಾ ಬೆರೆಯುವ ಸೊಗಡು ಶಿವಣ್ಣ ; ಜನರಲ್ಲಿ ಮತಭೀಕ್ಷೆ ಕೇಳಲು ಹೊರಟಿದ್ದಾರೆ

ತುಮಕೂರು : ಮಾಜಿ ಸಚಿವ ಸೊಗಡು ಶಿವಣ್ಣ ತುಮಕೂರು ನಗರ ಕ್ಷೇತ್ರ ಸಂಚಾರ ಆರಂಭಿಸಿದ್ದಾರೆ, ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಸಮಸ್ಯೆ…

ನೀವು ನೂರು ಕಾರ್ಯಕರ್ತರನ್ನು ಸೆಳೆದರೆ ನಾವು ನಿಮಗಿಂತ ಐದು‌ ಪಟ್ಟು ಹೆಚ್ಚಿಗೆ ಸೆಳೆದಿದ್ದೇವೆ : ಜೆಡಿಎಸ್‌ ಕೊಡ್ತು ಬಿಜೆಪಿ ಬಿಗ್‌ ಶಾಕ್

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ಪಕ್ಷಾಂತರದ ಪರ್ವ ಪ್ರಾರಂಭಗೊಂಡಿದ್ದು, ಒಂದೇ ದಿನ 500ಕ್ಕೂ ಅಧಿಕ ಮಂದಿ ಬಿಜೆಪಿ ನಾಯಕರು ಶಾಸಕ…

ತೆನೆ ಬಿಟ್ಟು ಹೂ ಸೇರಿದ ತುಮಕೂರು ಗ್ರಾಮಾಂತರದ ನೂರಾರು ಕಾರ್ಯಕರ್ತರು

ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ನ ಘಟಾನುಘಟಿ ಮುಖಂಡರು ಸಾಮೂಹಿಕವಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಮಾಜಿ ಶಾಸಕ ಬಿ.ಸುರೇಶಗೌಡ ಇದ್ದರು.         ಇಷ್ಟು ದೊಡ್ಡ ಪ್ರಮಾಣದ ನಾಯಕರ ವಲಸೆ ತುಮಕೂರು ರಾಜಕಾರಣದಲ್ಲಿ ಇದೇ ಮೊದಲು. ಜೆಡಿಎಸ್ ಬಹುತೇಕ ತನ್ನ ಎಲ್ಲ ಮುಖಂಡರನ್ನು ಕಳೆದುಕೊಂಡಂತಾಗಿದೆ.       ಜೆಡಿಎಸ್ ನ ತುಮಕೂರು ಎಪಿಎಂಸಿ ಮಾಜಿ ಅಧ್ಯಕ್ಷ, ಕಳೆದ ಜಿ.ಪಂ. ಚುನಾವಣೆಯ ಪರಾರ್ಜಿತ ಅಭ್ಯರ್ಥಿ ವೈ.ಟಿ.ನಾಗರಾಜ್, ಬೆಳಗುಂಬ ಜಿ.ಪಂ.ನ ಪರಾರ್ಜಿತ ಅಭ್ಯರ್ಥಿ ಕೆಂಪರಾಜು, ಹೆಗ್ಗರೆ ಜಿ.ಪಂ. ಪರಾಜಿತ ಅಭ್ಯರ್ಥಿ ಜಿ.ವೆಂಕಟೇಶ್, ಹೊನ್ನುಡಿಕೆ ಜಿ.ಪಂ. ಪರಾಜಿತ ಅಭ್ಯರ್ಥಿ ಹನುಮಂತರಾಯಪ್ಪ, ಊರ್ಡಿಗೆರೆ ಜಿ.ಪಂ. ಪರಾಜಿತ ಅಭ್ಯರ್ಥಿ ವೆಂಕಟೇಶಬಾಬು, ತುಮಕೂರು ಗ್ರಾಮಾಂತರ ಜಿ.ಪಂ. ಮಾಜಿ ಸದಸ್ಯ ರಾಮಾಂಜಿನಪ್ಪ, ತುಮಕೂರು ಎಪಿಎಂಸಿ ಮಾಜಿ ಅಧ್ಯಕ್ಷೆ ತಾರಾದೇವಿ, ತುಮಕೂರು ಗ್ರಾಮಾಂತರದ ಕಾರ್ಯಾಧ್ಯಕ್ಷ ಜಯಂತ್ ಗೌಡ, ತುಮಕೂರು ಪಾಲಿಕೆ ಮಾಜಿ ಸದಸ್ಯ ಜನಾರ್ದನ್, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಯೋಗೀಶ್ ಪ್ರಮುಖರು.         ಇಷ್ಟೇ ಅಲ್ಲದೇ ಅರೆಯೂರು ತಾ.ಪಂ. ಸದಸ್ಯ ಮುನೇಶ್, ಕೆಸರುಮಡು ಗ್ರಾ.ಪಂ. ಮಾಜಿ ಅಧ್ಯಕ್ಷ ಮಾರೇಗೌಡ, ಪಿಎಲ್ ಡಿ ಬ್ಯಾಂಕ್  ನಿರ್ದೇಶಕ ಮುನಿರಾಜು, ಹೆಗ್ಗರೆ ಗ್ರಾ.ಪಂ‌ ಸದಸ್ಯ ಶಿವಣ್ಣ, ಮಾಜಿ ಸದಸ್ಯ ನಾಗರಾಜು, ಹೆಗ್ಗರೆಯ ಪ್ರಮುಖ ಮುಖಂಡರಾದ ರೇಣುಕಪ್ರಸಾದ್, ಸಿರಿವಾರದ ನಾರಾಯಣಪ್ಪ, ಹರಳೂರು ಗ್ರಾ.ಪಂ. ಸದಸ್ಯ ಕೃಷ್ಣಪ್ಪ, ವಡೆಯರಪುರದ ಸ್ವಾಮಿ, ಅರೆಯೂರು ಗ್ರಾ.ಪಂ. ಸದಸ್ಯ ಶ್ರೀನಿವಾಸ್, ಹೆಗ್ಗರೆಯ ಅಲ್ಪ ಸಂಖ್ಯಾತರ ಘಟಕದ ಮುಖಂಡ ಮುಬಾರಕ್ ಪಾಷಾ ಸೇರ್ಪಡೆಗೊಂಡ ಪ್ರಮುಖರಾಗಿದ್ದಾರೆ.  …

ಬಡವರ ಹಿತರಕ್ಷಣೆಗಾಗಿ ಎಎಪಿ ಬೆಂಬಲಿಸಿ ಎಂದು ಜಾಫರ್‌ ಮೋಹಿನುದ್ದೀನ್‌ ಕರೆ ನೀಡಿದ್ದಾರೆ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಸರ್ಕಾರವನ್ನು ಕರ್ನಾಟಕ ರಾಜ್ಯದ ಜನತೆ ದೂರ ಬಿಟ್ಟು ಎಎಪಿ ಪಕ್ಷವನ್ನು ಬೆಂಬಲಿಸುವಂತೆ ಆಮ್…

ಬಟ್ಟೆ ಹೊಗೆಯಲು ಹೋದವರು ; ನೀರು ಪಾಲದ ಅತ್ತೆ-ಸೊಸೆ ತಿಪಟೂರು ನಡೆಯಿತು ವಿದ್ರಾವಕ ಘಟನೆ

ತಿಪಟೂರು -ಬಟ್ಟೆ ತೊಳೆಯಲು ತೆರಳಿದ್ದ ಅತ್ತೆ ಸೊಸೆ ಇಬ್ಬರು ಕಟ್ಟೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ತಿಪಟೂರಿನಲ್ಲಿ…

ತುಮಕೂರು ನಗರದ ಪ್ರಮುಖ ಮುಖ್ಯರಸ್ತೆಯಲ್ಲಿಯೇ ಸರಣಿ ಕಳ್ಳತನ ; ಬೆಚ್ಚಿಬಿದ್ದ ವರ್ತಕರು

ತುಮಕೂರು -ತುಮಕೂರು ನಗರದ ಎಸ್ಐಟಿ ಹಾಗೂ ಎಸ್.ಎಸ್ ಪುರಂ ಮುಖ್ಯ ರಸ್ತೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದು ಸುಮಾರು 9ಕು ಹೆಚ್ಚು ಅಂಗಡಿಗಳಲ್ಲಿ…

ಸರ್ವರಿಗೂ ಒಳಿತು ಬಯಸುವ ನಾಯಕ ಡಿ.ಸಿ.ಗೌರಿಶಂಕರ್

ತುಮಕೂರು ಗ್ರಾಮಾಂತರದ ಬೆಳಗುಂಬ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ತಪ್ಪಲಿನಲ್ಲಿರುವ ಮಾರನಾಯಕನ ಪಾಳ್ಯ ಗ್ರಾಮದ ಶ್ರೀ ವಿರೂಪಾಕ್ಷ…

ಜೆಡಿಎಸ್‌ ಗೋವಿಂದರಾಜುಗೆ ಠಕ್ಕರ್‌ ಕೊಡಲು ಮುಂದಾದರಾ : ಕನ್ನಡಪರ ಹೋರಾಟಗಾರ ಧನೀಯಾ ಕುಮಾರ್

ತುಮಕೂರು: ಮುಂಬರುತ್ತಿರುವ 2023 ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರು ನಗರ ವಿಧಾನ ಸಭಾ ಕ್ಷೇತ್ರದ ಸಂಬಂಧ ಜೆಡಿಎಸ್ ಪಕ್ಷದಿಂದ ಕನ್ನಡಪರ ಹೋರಾಟಗಾರ ಹಾಗೂ…

error: Content is protected !!